BREAKING: ಕಳವು ಮಾಲು ಸ್ವೀಕರಿಸಿದ ಆರೋಪದಡಿ ಅಟಿಕಾ ಗೋಲ್ಡ್ ಕಂಪನಿ ಮಾಲೀಕ ‘ಬಾಬು’ ಬಂಧನ | Attica Gold Babu

ಬೆಂಗಳೂರು: ಕಳವು ಮಾಲು ಸ್ವೀಕರಿಸಿದ ಆರೋಪದಡಿ ಅಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅವರನ್ನು ತುಮಕೂರಿನ ತುರುವೇಕೆರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.  ಈ ಸಂಬಂಧ ತುಮಕೂರು ಜಿಲ್ಲೆಯ ತುರುವೇಕೆರೆ ಠಾಣೆಯಲ್ಲಿ ಕಳವು ಮಾಲು ಸ್ವೀಕರಿಸಿದ ಆರೋಪದಡಿ ಅಟಿಕಾ ಬಾಬು ವಿರುದ್ಧ ಕೇಸ್ ದಾಖಲಾಗಿತ್ತು. ಇಂದು ಬೆಂಗಳೂರಿನ ನಿವಾಸದಲ್ಲಿ ತುರುವೇಕೆರೆ ಸಿಪಿಐ ಲೋಹಿತ್ ನೇತೃತ್ವದಲ್ಲಿ ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದಾರೆ. ಅಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಗಾ ಬಾಬು ಅವರ ವಿರುದ್ಧ ಐಪಿಸಿ ಸೆಕ್ಷನ್ 454, 380, 411, … Continue reading BREAKING: ಕಳವು ಮಾಲು ಸ್ವೀಕರಿಸಿದ ಆರೋಪದಡಿ ಅಟಿಕಾ ಗೋಲ್ಡ್ ಕಂಪನಿ ಮಾಲೀಕ ‘ಬಾಬು’ ಬಂಧನ | Attica Gold Babu