BREAKING: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ | Atishi takes oath as CM of Delhi

ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಎಎಪಿ ನಾಯಕಿ ಅತಿಶಿ ಅವರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪದಗ್ರಹಣ ಮಾಡಿದ್ದಾರೆ. ದೆಹಲಿಯ ರಾಜಭವನ ಕಚೇರಿಯಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಅವರು ಪ್ರಮಾಣ ವಚನ ಸ್ವೀಕರಿಸಿದರು. #WATCH | AAP leader Atishi takes oath as Chief Minister of Delhi pic.twitter.com/R1iomGAaS9 — ANI (@ANI) September 21, 2024 ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು … Continue reading BREAKING: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ | Atishi takes oath as CM of Delhi