ನವದೆಹಲಿ: ಎಎಪಿ ನಾಯಕಿ ಮತ್ತು ನಿಯೋಜಿತ ಸಿಎಂ ಅತಿಶಿ ಸೆಪ್ಟೆಂಬರ್ 21 ರ ಶನಿವಾರ ಸಂಜೆ 4: 30 ಕ್ಕೆ ರಾಜ್ ನಿವಾಸದಲ್ಲಿ ದೆಹಲಿ ಮುಖ್ಯಮಂತ್ರಿ ಕಚೇರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅವರೊಂದಿಗೆ ಐದು ಮಂತ್ರಿಗಳು ಸಹ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ.
ಅಂದಹಾಗೇ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ದರು. ಆ ಬಳಿಕ ನೂತನ ಮುಖ್ಯಮಂತ್ರಿಯಾಗಿ ಎಎಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಆಯ್ಕೆ ಮಾಡಲಾಗಿತ್ತು.
Atishi to take oath as Delhi Chief Minister at Raj Niwas at 4:30 PM on Saturday. Five ministers will also be sworn in along with her, sources say @DeccanHerald
— Shemin (@shemin_joy) September 20, 2024
ದಾವಣಗೆರೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ಮದ್ಯ ಮಾರಾಟ’ ನಿಷೇಧ
BREAKING: ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳಲ್ಲಿ ಪ್ರಸಾದ ತಯಾರಿಕೆಗೆ ‘ನಂದಿನಿ ತುಪ್ಪ’ ಬಳಸಲು ಆದೇಶ