‘ಜೆಡಿಎಸ್’ ರಾಜ್ಯದ ಆರೂವರೆ ಕೋಟಿ ಜನರ ‘ATM’ : ಅಮಿತ್ ಶಾ ಹೇಳಿಕೆಗೆ ಹೆಚ್ಡಿಕೆ ತಿರುಗೇಟು

ಮೈಸೂರು : ಜೆಡಿಎಸ್ ರಾಜ್ಯದ ಆರೂವರೆ ಕೋಟಿ ಜನರ ಎಟಿಎಂ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎ ಕುಮಾರಸ್ವಾಮಿ ಅಮಿತ್ ಶಾ ಹೇಳಿಕೆಗೆ ತಿರುಗೇಟು ನೀಡಿದರು. ದೇವೇಗೌಡರ ಕುಟುಂಬವು ನಾಡಿನ ಸಂಪತ್ತನ್ನು ಕೂಟಿ ಮಾಡಿದ ಒಂದೇ ಒಂದು ನಿದರ್ಶನವಿದ್ದರೆ ತೋರಿಸಲಿ, ಜೆಡಿಎಸ್ ರಾಜ್ಯದ ಆರೂವರೆ ಕೋಟಿ ಜನರ ಎಟಿಎಂ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿರುವ ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು … Continue reading ‘ಜೆಡಿಎಸ್’ ರಾಜ್ಯದ ಆರೂವರೆ ಕೋಟಿ ಜನರ ‘ATM’ : ಅಮಿತ್ ಶಾ ಹೇಳಿಕೆಗೆ ಹೆಚ್ಡಿಕೆ ತಿರುಗೇಟು