ಸಾಗರದ ಆನಂದಪುರದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಸರ್ವೇ ವೇಳೆ ಹಲ್ಲೆ; ಏಳು ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ತ್ಯಾಗರ್ತಿ ವ್ಯಾಪ್ತಿಯ ಮಳ್ಳಕೊಪ್ಪ ಗ್ರಾಮದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಕಾಮಗಾರಿಯ ಸರ್ವೇ ಕಾರ್ಯ ನಡೆಸುತ್ತಿದ್ದ ತಂಡದ ಮೇಲೆ ಗ್ರಾಮದ ಗುಂಪೊಂದು ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ನಡೆಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಏಳು ಮಂದಿಯ ವಿರುದ್ಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆ: ಶನಿವಾರ ಮಧ್ಯಾಹ್ನ ಸುಮಾರು 1:30ರ ಸಮಯದಲ್ಲಿ ಮಳ್ಳಕೊಪ್ಪ ಗ್ರಾಮದ ಸರ್ವೇ ನಂಬರ್ 71/3ರಲ್ಲಿ ಶಿವಕುಮಾರ್ ಎಂಬುವವರ ಜಾಗದಲ್ಲಿ ಸರ್ವೇಯರ್ ಮಲ್ಲನಗೌಡ … Continue reading ಸಾಗರದ ಆನಂದಪುರದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಸರ್ವೇ ವೇಳೆ ಹಲ್ಲೆ; ಏಳು ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು