ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಖಂಡನೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕುವೆಂಪುನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಸಚಿವರು, ಘಟನೆ ನಡೆದ ತಕ್ಷಣವೇ ನಾನು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ. ಇದರ … Continue reading ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಖಂಡನೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್