ಧರ್ಮಸ್ಥಳ: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ತನಿಖೆ ನಡೆಸಲಾಗುತ್ತಿದೆ. ಈ ಸುದ್ದಿಯನ್ನು ವರದಿ ಮಾಡಲು ತೆರಳಿದ್ದಂತ ಮೂವರು ಯೂಟ್ಯೂಬರ್ ಗಳ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿರುವಂತ ಘಟನೆ ನಡೆದಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ಗ್ರಾಮದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ಮಾಡಲಾಗಿದೆ. ನೇತ್ರಾವತಿಯ ಪಾಂಗಳ ಪ್ರದೇಶದಲ್ಲಿ ಗುಂಪಿನಿಂದ ಹಲ್ಲೆ ಮಾಡಲಾಗಿದೆ.
ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂಬುದಾಗಿ ಹಲ್ಲೆ ಮಾಡಲಾಗಿದೆ. ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!
ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ