ಬೆಂಗಳೂರು : ಪಿ.ಎಫ್.ಐ ಕಾರ್ಯಕರ್ತರ ( PFI Worker ) ಮೇಲೆ ಪೊಲೀಸ್ ನಡೆಸಿರುವುದು ದಾಳಿಯಲ್ಲ. ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ತಹಶೀಲ್ದಾರರ ಮೂಲಕ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಸೋನಿಯಾ ಗಾಂಧಿಗೆ ಪೇಮೆಂಟ್ ಮಾಡಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು : ನಳೀನ್ ಕುಮಾರ್ ಕಟೀಲ್
ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಪೊಲೀಸರು ಹತ್ತು ಹಲವಾರು ಮಾಹಿತಿಯ ಆಧಾರದ ಮೇಲೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಅದನ್ನೇ ಕರ್ನಾಟಕ ಹಾಗೂ ಎಲ್ಲಾ ರಾಜ್ಯಗಳ ಪೊಲೀಸರು ಮಾಡಿದ್ದಾರೆ. ಎಷ್ಟು ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರ ಬಳಿ ಮಾಹಿತಿ ಪಡೆಯಲಾಗುವುದು ಎಂದರು.
BIGG NEWS : ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ : ದಿವ್ಯಾ ಹಾಗರಗಿಯ ಪತಿ ರಾಜೇಶ್ಗೆ ಜಾಮೀನು ಮಂಜೂರು