BIGG NEWS : ಹಾಡಹಗಲೇ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’ ಗೆ ಯತ್ನ : ಕಾಮುಕರು ಅಂದರ್
ಹುಬ್ಬಳ್ಳಿ : ಹಾಡಹಗಲೇ ಒಂಟಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಉದ್ಯಮ ನಗರದ ಬಳಿ ಈ ಘಟನೆ ನಡೆದಿದ್ದು, ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಯುವಕರ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ, ಗಲಾಟೆ ಕೇಳಿ ಸ್ಥಳಕ್ಕೆ ಬಂದ ಫ್ಯಾಕ್ಟರಿಯ ನೌಕರರು ಆಕೆಯನ್ನು ಕಾಪಾಡಿದ್ದಾರೆ. ಪ್ರಕರಣ ಸಂಬಂಧ ಉಲ್ಬಥ್ ಅಲಿಯಾಸ್ ನಾಮ್, ಮಲಿಕ್ … Continue reading BIGG NEWS : ಹಾಡಹಗಲೇ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’ ಗೆ ಯತ್ನ : ಕಾಮುಕರು ಅಂದರ್
Copy and paste this URL into your WordPress site to embed
Copy and paste this code into your site to embed