BIGG NEWS: ಕೋಲಾರದಲ್ಲಿ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ
ಕೋಲಾರ: ಜಿಲ್ಲೆಯಲ್ಲಿ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಅವರ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ಘಟನೆ ಘಟನೆ ಜರುಗಿದ್ದು, ಬಂಗಾರಪೇಟೆ ತಹಶೀಲ್ದಾರ್ ದಯಾನಂದ್ ಅವರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. BIGG NEWS: ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಭೇಟಿಯಾದ ಪೇಜಾವರಶ್ರೀ ಇನ್ನು ಸಕ್ಕನಹಳ್ಳಿ ಗ್ರಾಮದ ಸರ್ವೆ ನಂ 29 ನಲ್ಲಿ ರವಿ ಸಿಂಗ್ ಎಂಬುವರು ಅಕ್ರಮವಾಗಿ ಸರ್ಕಾರಿ ಜಮೀನಿನಲ್ಲಿ ಕಾಂಪೌಂಡ್ ನಿರ್ಮಿಸಿಕೊಂಡಿದ್ದರು. ಈ ಸಂಬಂಧ ತಹಶೀಲ್ದಾರ್ … Continue reading BIGG NEWS: ಕೋಲಾರದಲ್ಲಿ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ
Copy and paste this URL into your WordPress site to embed
Copy and paste this code into your site to embed