BREAKING: ಬೆಳಗಾವಿಯಲ್ಲಿ ಮಹಿಳೆಯನ್ನು ಮುಸ್ಲೀಂ ಮತಾಂತರಕ್ಕೆ ಯತ್ನ

ಬೆಳಗಾವಿ: ದಿನೇ ದಿನೇ ಕೋಮುಸೌಹಾರ್ದತೆಯನ್ನು ಕೆಡಿಸುವಂತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರನ್ನು ಮುಸ್ಲೀಂ ಮತಾಂತರಕ್ಕೆ ಯತ್ನಿಸಿದಂತ ಘಟನೆ ನಡೆದಿದೆ. ಅಲ್ಲದೇ ಈ ಸಂಬಂಧ ದೂರು ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಮುಸ್ಲೀಂ ಮತಾಂತರಕ್ಕೆ ಮಹಿಳೆಯೊಬ್ಬರನ್ನು ಯತ್ನಿಸಿದಂತ ಘಟನೆ ನಡೆದಿದೆ. ವಿಷಯ ತಿಳಿದು ಮಹಿಳೆಯ ನಿವಾಸಕ್ಕೆ ಬಿಜೆಪಿ ಮುಖಂಡರು ಭೇಟಿ ನೀಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್, ಮಾಜಿ ಶಾಸಕ ಸಂಜಯ್ ಪಾಟೀಲ್, ವಿರೂಪಾಕ್ಷ ಮಾಮನಿ ಸೇರಿದಂತೆ ಸ್ಛಳೀಯ ನಾಯಕರು ಭೇಟಿ ನೀಡಿ, ಸಂತ್ರಸ್ತ … Continue reading BREAKING: ಬೆಳಗಾವಿಯಲ್ಲಿ ಮಹಿಳೆಯನ್ನು ಮುಸ್ಲೀಂ ಮತಾಂತರಕ್ಕೆ ಯತ್ನ