BIGG NEWS: ಕಾರವಾರದಲ್ಲಿ ಕೋಮು ಸಂಘರ್ಷಕ್ಕೆ ಯತ್ನ; ಇಬ್ಬರು ಹಿಂದೂ ಕಾರ್ಯಕರ್ತರು ಅರೆಸ್ಟ್‌

ಕಾರವಾರ: ಕಾರವಾರದ ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಪ್ರಯತ್ನಿಸಿದ್ದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಮುರುಡೇಶ್ವರ ಠಾಣೆ ಹಾಗೂ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. BIGG NEWS: ಭಾರಿ ಮಳೆಗೆ ದೂದ್‌ ಸಾಗರ ಜಲಪಾತ ವೀಕ್ಷಣೆಗೆ ಸಿಲುಕಿದ್ದ ಪ್ರವಾಸಿಗರ ರಕ್ಷಣೆ   ಶಿರಾಲಿಯ ನವೀನ್ ಸೋಮಯ್ಯ ನಾಯ್ಕ, ನವೀನ್ ವೆಂಕಟೇಶ ನಾಯ್ಕ ಬಂಧಿತರು. ಇಬ್ಬರೂ ವಯಕ್ತಿಕ ಕಾರಣಕ್ಕೆ ಒಬ್ಬರಿಗೊಬ್ಬರು ಜಗಳ ಮಾಡಿಕೊಂಡು ನವೀನ್ ಸೋಮಯ್ಯ ನಾಯ್ಕನಿಗೆ ನವೀನ್ ವೆಂಕಟೇಶ ನಾಯ್ಕ ಕೀ ಚೈನ್​ನಿಂದ ತಲೆಗೆ ಹಲ್ಲೆ … Continue reading BIGG NEWS: ಕಾರವಾರದಲ್ಲಿ ಕೋಮು ಸಂಘರ್ಷಕ್ಕೆ ಯತ್ನ; ಇಬ್ಬರು ಹಿಂದೂ ಕಾರ್ಯಕರ್ತರು ಅರೆಸ್ಟ್‌