BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು

ಬೆಂಗಳೂರು: ಸಿಲಿಕಾನ್ ಸಿಟಿಯ ಬೆಲೆಬಾಳುವ ಸರ್ಕಾರಿ ಜಮೀನುಗಳನ್ನು ನಕಲಿ ದಾಖಲೆಗಳ ಮೂಲಕ ನುಂಗಲು ಯತ್ನಿಸುತ್ತಿರುವ ಭೂಗಳ್ಳರ ಜಾಲವೊಂದು ಈಗ ಪೊಲೀಸರ ಬಲೆಗೆ ಬಿದ್ದಿದೆ. ಬೆಂಗಳೂರು ದಕ್ಷಿಣದ ಕೊತ್ತನೂರಿನಲ್ಲಿ ಸುಮಾರು 160 ಕೋಟಿ ರೂಪಾಯಿ ಮೌಲ್ಯದ ಬಿಡಿಎ (BDA) ಆಸ್ತಿಯನ್ನು ಕಬಳಿಸಲು ಯತ್ನಿಸಿದ ಬೃಹತ್ ಹಗರಣವೊಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಐವರು ಆರೋಪಿಗಳ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿವೆ. ಹಗರಣದ ಹಿನ್ನೆಲೆ ಏನು? ಬಿಡಿಎ ವಿಚಕ್ಷಣಾ ದಳದ ಡಿವೈಎಸ್‌ಪಿ ಹನುಮಂತರಾಯ ಅವರು … Continue reading BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು