ಕೋರ್ಟ್ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಬೆಂಗಳೂರು: ದಲಿತರನ್ನು ಒಕ್ಕಲೆಬ್ಬಿಸಿ ಮೌಲ್ಯಯುತ ಜಮೀನು ಕಿತ್ತುಕೊಂಡು ಬಂಡವಾಳ ಮಾಡಿಕೊಳ್ಳಲು ಹುನ್ನಾರ ನಡೆದಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ವಿಧಾನಸೌಧದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ 155 ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಹಿಂದೆ ಇದು ಅರಣ್ಯ ಭೂಮಿ ಇದ್ದಿರಬಹುದು. ಒಮ್ಮೆ ಅದನ್ನು ಕಂದಾಯ ಭೂಮಿ ಎಂದು ಕೊಟ್ಟ ಮೇಲೆ ಕಂದಾಯ ಇಲಾಖೆ ಅದನ್ನು ವಿತರಿಸಿದೆ. ರೈಲ್ವೆ, ಕೆಐಎಡಿಬಿಗೂ ಜಾಗ ಕೊಟ್ಟಿದ್ದಾರೆ. ಕಂದಾಯ ಇಲಾಖೆ ಸಚಿವರು, ಕೈಗಾರಿಕಾ ಸಚಿವರು, … Continue reading ಕೋರ್ಟ್ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ