ಮಂಡ್ಯದಲ್ಲಿ ಬ್ಯಾಂಕ್ ದರೋಡೆಗೆ ಯತ್ನ, ವಿಫಲ

ಮಂಡ್ಯ : ದುಷ್ಕರ್ಮಿಗಳು ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್​ನಲ್ಲಿ ದರೋಡೆಗೆ ಯತ್ನಿಸಿರುವ ಘಟನೆ ಮದ್ದೂರು ತಾಲೂಕಿನ ಬಿದರಕೋಟೆ ಗ್ರಾಮದಲ್ಲಿ ನಡೆದಿದೆ. ದುಷ್ಕರ್ಮಿಗಳು ಮಂಗಳವಾರ ತಡರಾತ್ರಿ ಬ್ಯಾಂಕ್‌ ಆಫ್‌ ಬರೋಡಾ ಬ್ಯಾಂಕ್‌ನ ಸಿಸಿ ಕ್ಯಾಮರಾ ಹೊಡೆದು ಹಾಕಿ ನಂತರ ಬಾಗಿಲಿಗೆ ಹಾಕಿದ್ದ ಬೀಗ ಒಡೆದು ಒಳಗೆ ನುಗ್ಗಿ ಲಾಕರ್​ ಒಡೆಯಲು ಯತ್ನ ಮಾಡಿದ್ದಾರೆ. ಆದರೆ ಲಾಕರ್‌ ಒಡೆಯಲು ಸಾಧ್ಯವಾಗದೇ ದುಷ್ಕರ್ಮಿಗಳು ಬರಿಗೈಯಲ್ಲಿ ವಾಪಸಾಗಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ನಾರಾಯಿಣಿ … Continue reading ಮಂಡ್ಯದಲ್ಲಿ ಬ್ಯಾಂಕ್ ದರೋಡೆಗೆ ಯತ್ನ, ವಿಫಲ