SHOCKING: ಬೆಂಗಳೂರಲ್ಲಿ ಹಾರ್ನ್ ಮಾಡಿದ್ದಕ್ಕೆ ಬೈಕ್ ಗೆ ಕಾರು ಗುದ್ದಿಸಿ ಕೊಲೆಗೆ ಯತ್ನ

ಬೆಂಗಳೂರು: ನಗರದಲ್ಲಿ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ಬೈಕ್ ಒಂದಕ್ಕೆ ಕಾರು ಗುದ್ದಿಸಿ ಕೊಲೆಗೆ ಯತ್ನಿಸಿದಂತ ಘಟನೆ ನಡೆದಿದೆ. ಈ ಇಡೀ ಕೃತ್ಯವು ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಲ್ಲಿ ಕಾರೊಂದು ಬೈಕಿಗೆ ಗುದ್ದಿಸಿ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರನ್ನು ಕೊಲೆಗೆ ಯತ್ನಿಸಿದಂತ ಭೀಕರ ಕೃತ್ಯ ನಡೆದಿದೆ. ಬೈಕ್ ಸವಾರ ಹಾರನ್ ಮಾಡಿದ್ದಕ್ಕೆ ಸಿಟ್ಟಾದಂತ ಕಾರು ಚಾಲಕ, ಆತನನ್ನು ಹತ್ಯೆಗೆ ಯತ್ನಿಸಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಸುಕ್ರುತ್ ಕೇಶವ್ ಎಂಬಾತನಿಂದ ಈ ಕೃತ್ಯವನ್ನು ಎಸಗಲಾಗಿದೆ. ಹಾರ್ನ್ ಮಾಡಿದ್ದಕ್ಕೆ ಬೈಕಿಗೆ … Continue reading SHOCKING: ಬೆಂಗಳೂರಲ್ಲಿ ಹಾರ್ನ್ ಮಾಡಿದ್ದಕ್ಕೆ ಬೈಕ್ ಗೆ ಕಾರು ಗುದ್ದಿಸಿ ಕೊಲೆಗೆ ಯತ್ನ