SHOCKING: ಜಡ್ಜ್ ಎದುರಲ್ಲೇ ಮಾರಕಾಸ್ತ್ರದಿಂದ ಮಹಿಳೆಯ ಕೊಲೆಗೆ ಯತ್ನ, ಆರೋಪಿ ಅರೆಸ್ಟ್

ಬೆಳಗಾವಿ: ಜಿಲ್ಲೆಯಲ್ಲಿ ನ್ಯಾಯಾಲಯದಲ್ಲಿ ನ್ಯಾಯಮೂರ್ತಿಯ ಎದುರೇ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲು ಆರೋಪಿಯೊಬ್ಬ ಯತ್ನಿಸಿದ್ದಾನೆ. ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರದಂದು ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯಕ್ಕೆ ಆಸ್ತಿ ವಿಚಾರಕ್ಕಾಗಿ ಮೀನಾಕ್ಷಿ ರಾಮಚಂದ್ರ ಶಿಂಧೆ ಎಂಬುವರು ಆಗಮಿಸಿದ್ದರು. ಇದೇ ಕೇಸ್ ಸಂಬಂಧ ಕೋತನಟ್ಟಿ ಗ್ರಾಮದ ಬಾಬಾ ಸಾಹೇಬ್ ಚೌಹಾಣ್ ಕೂಡ ಹಾಜರಾಗಿದ್ದರು. ಆಸ್ತಿ ವಿಚಾರಕ್ಕಾಗಿ ಸೋದರತ್ತೆಯ ಜೊತೆಗೆ ಬಾಬು ಸಾಹೇಬ್ ಅನೇಕ ಬಾರಿ ಜಗಳ ಕೂಡ ಆಡಿದ್ದರಂತೆ. ಮಂಗಳವಾರದಂದು ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದಂತ ಬಾಬಾ ಸಾಹೇಬ್ … Continue reading SHOCKING: ಜಡ್ಜ್ ಎದುರಲ್ಲೇ ಮಾರಕಾಸ್ತ್ರದಿಂದ ಮಹಿಳೆಯ ಕೊಲೆಗೆ ಯತ್ನ, ಆರೋಪಿ ಅರೆಸ್ಟ್