BIGG NEWS: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ; ಆಂಧ್ರದ ಮೂವರ ವಿರುದ್ಧ ಎಫ್​ಐಆರ್

ಬೆಂಗಳೂರು: ನಗರದಲ್ಲಿ ಮತಾಂತರ ಪ್ರಕರಣ ಹೆಚ್ಚಾಗುತ್ತಿದೆ. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. BREAKING NEWS: ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್‌ ಫೋಟೋ ಅನಾವರಣ; ಖೈದಿಗಳ ಜತೆ ಗೃಹಸಚಿವರ ಸಂವಾದ   ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸಿದ ಆರೋಪದಡಿಯಲ್ಲಿ ಬೆಂಗಳೂರಿನಲ್ಲಿ ಆಂಧ್ರದ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಆಂಧ್ರ ಮೂಲದ ವಿಜಯ್​​, ಶೃತಿ, ನೆಲ್ಸನ್ ವಿರುದ್ಧ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ವಿ.ಎಸ್​. ಗಾರ್ಡನ್​ನಲ್ಲಿ ಹಿಂದೂಗಳಿಗೆ ತೆಲುಗು ಭಾಷೆಯಲ್ಲಿದ್ದ ಏಸುಕ್ರಿಸ್ತನ ಕರಪತ್ರ ಹಂಚಿ ಹಣದ … Continue reading BIGG NEWS: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ; ಆಂಧ್ರದ ಮೂವರ ವಿರುದ್ಧ ಎಫ್​ಐಆರ್