JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಅಂಚೆ ಇಲಾಖೆ ವತಿಯಿಂದ ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ 57 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ವೆಬ್ ಸೈಟ್ https://indiapost.gov.in/gdsonlineengagement ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅರ್ಜಿ ನೋಂದಣಿ ಮಾಡಲು ಫೆ.14 ಹಾಗೂ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ‌ಪಾವತಿಸಲು ಫೆ.16 ಕಡೆಯ ದಿನವಾಗಿದೆ. ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು … Continue reading JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ