Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಇ-ರಿಕ್ಷಾಕ್ಕೆ ವೇಗವಾಗಿ ಬಂದು ಢಿಕ್ಕಿ ಹೊಡೆದ ಟ್ರಕ್, ಮೂವರ ದಾರುಣ ಸಾವು, ಹಲವರಿಗೆ ಗಂಭೀರ ಗಾಯ!

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

ಮನುಷ್ಯನ ದೇಹದ ಯಾವ ಭಾಗದ ಮೇಲೆ ‘ಹಲ್ಲಿ’ ಬಿದ್ದರೆ ಏನರ್ಥ? ಇಲ್ಲಿದೆ ಜ್ಯೋತಿಷ್ಯ ಶಾಸ್ತ್ರದ ಮಾಹಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗಮನಕ್ಕೆ: ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ, ನ.9 ಲಾಸ್ಟ್ ಡೇಟ್ | TET Exam 2025
KARNATAKA

‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗಮನಕ್ಕೆ: ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ, ನ.9 ಲಾಸ್ಟ್ ಡೇಟ್ | TET Exam 2025

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಟಿಇಟಿ ಪರೀಕ್ಷೆ ಪಾಸು ಮಾಡಿದಂತ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು ಎಂಬುದಾಗಿ ಸರ್ಕಾರ ರಾಜ್ಯ ಪತ್ರದಲ್ಲಿ ಅಧಿಕೃತ ಆದೇಶ ಮಾಡಿತ್ತು. ಈ ಬೆನ್ನಲ್ಲೇ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಟಿಇಟಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್.9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಬೆಳಕಿನ ಹಬ್ಬ ದೀಪಾವಳಿಯ ಮುನ್ನ, ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಇದೀಗ ಚಾಲನೆ ದೊರಕಿರುವುದನ್ನು ತಿಳಿಸಲು ನನಗೆ ಅತೀವ ಸಂತೋಷವಾಗುತ್ತಿದೆ ಎಂದಿದ್ದಾರೆ.

ಈ ಪ್ರಕ್ರಿಯೆಯ ಭಾಗವಾಗಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ನಲ್ಲಿ 23.10.2025 ರಿಂದ 09.11.2025 ರವರೆಗೆ ಸಲ್ಲಿಸಬಹುದು. ಪರೀಕ್ಷೆಯನ್ನು 07.12.2025 ರಂದು ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ 31.12.2025 ರಂದು ಫಲಿತಾಂಶ ಪ್ರಕಟಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ ಭರ್ತಿಗೂ ಸಿಇಟಿ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಟಿಇಟಿ ಪರೀಕ್ಷೆಗೆ ಸಜ್ಜಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಅಂತ ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

2 Mins Read

ಮನುಷ್ಯನ ದೇಹದ ಯಾವ ಭಾಗದ ಮೇಲೆ ‘ಹಲ್ಲಿ’ ಬಿದ್ದರೆ ಏನರ್ಥ? ಇಲ್ಲಿದೆ ಜ್ಯೋತಿಷ್ಯ ಶಾಸ್ತ್ರದ ಮಾಹಿತಿ!

2 Mins Read

ಬ್ಯಾಂಕ್ ಚೆಕ್ ಬರೆಯುವಾಗ Lakh ಅಥವಾ Lac? ನಿಮಗೂ ಈ ಕನ್ಫ್ಯೂಷನ್ ಇದೆಯಾ? RBI ನಿಯಮ ಏನು ಹೇಳುತ್ತೆ ನೋಡಿ!

2 Mins Read
Recent News

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಇ-ರಿಕ್ಷಾಕ್ಕೆ ವೇಗವಾಗಿ ಬಂದು ಢಿಕ್ಕಿ ಹೊಡೆದ ಟ್ರಕ್, ಮೂವರ ದಾರುಣ ಸಾವು, ಹಲವರಿಗೆ ಗಂಭೀರ ಗಾಯ!

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

ಮನುಷ್ಯನ ದೇಹದ ಯಾವ ಭಾಗದ ಮೇಲೆ ‘ಹಲ್ಲಿ’ ಬಿದ್ದರೆ ಏನರ್ಥ? ಇಲ್ಲಿದೆ ಜ್ಯೋತಿಷ್ಯ ಶಾಸ್ತ್ರದ ಮಾಹಿತಿ!

Explosion in a car near the Red Fort in Delhi

ಕೆಂಪುಕೋಟೆ ಸ್ಫೋಟದ ತನಿಖೆಯಲ್ಲಿ ಆಘಾತಕಾರಿ ಸತ್ಯ: ‘ChatGPT’ ಮತ್ತು ‘YouTube’ ಬಳಸಿ ಐಇಡಿ ಬಾಂಬ್ ತಯಾರಿಸಿದ್ದ ಉಗ್ರರು!

State News
KARNATAKA

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

By kannadanewsnow57 KARNATAKA 2 Mins Read

ಪ್ರಸ್ತುತ ಇಂದಿನ ಜಂಜಾಟದ ಜೀವನಶೈಲಿಯಲ್ಲಿ ವಯಸ್ಸಿನ ಭೇದವಿಲ್ಲದೆ ಕಾಡುತ್ತಿರುವ ಅತಿ ದೊಡ್ಡ ಆರೋಗ್ಯ ಸಮಸ್ಯೆ ಎಂದರೆ ಅದುವೇ ಹೈ ಬಿಪಿ…

ಮನುಷ್ಯನ ದೇಹದ ಯಾವ ಭಾಗದ ಮೇಲೆ ‘ಹಲ್ಲಿ’ ಬಿದ್ದರೆ ಏನರ್ಥ? ಇಲ್ಲಿದೆ ಜ್ಯೋತಿಷ್ಯ ಶಾಸ್ತ್ರದ ಮಾಹಿತಿ!

ಬ್ಯಾಂಕ್ ಚೆಕ್ ಬರೆಯುವಾಗ Lakh ಅಥವಾ Lac? ನಿಮಗೂ ಈ ಕನ್ಫ್ಯೂಷನ್ ಇದೆಯಾ? RBI ನಿಯಮ ಏನು ಹೇಳುತ್ತೆ ನೋಡಿ!

ರಾಜ್ಯದ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ‘ಡಿಜಿಟಲ್ TC’ |Digital TC

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.