‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗಮನಕ್ಕೆ: ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ, ನ.9 ಲಾಸ್ಟ್ ಡೇಟ್ | TET Exam 2025

ಬೆಂಗಳೂರು: ಟಿಇಟಿ ಪರೀಕ್ಷೆ ಪಾಸು ಮಾಡಿದಂತ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು ಎಂಬುದಾಗಿ ಸರ್ಕಾರ ರಾಜ್ಯ ಪತ್ರದಲ್ಲಿ ಅಧಿಕೃತ ಆದೇಶ ಮಾಡಿತ್ತು. ಈ ಬೆನ್ನಲ್ಲೇ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಟಿಇಟಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್.9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಬೆಳಕಿನ ಹಬ್ಬ ದೀಪಾವಳಿಯ ಮುನ್ನ, ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ … Continue reading ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗಮನಕ್ಕೆ: ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ, ನ.9 ಲಾಸ್ಟ್ ಡೇಟ್ | TET Exam 2025