B.Sc, GNM ನರ್ಸಿಂಗ್ ವಿದ್ಯಾರ್ಥಿಗಳ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2025-26 ನೇ ಸಾಲಿನ ಬಿ.ಎಸ್ಸಿ ಹಾಗೂ ಜಿಎನ್‍ಎಮ್ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಮೂಲಕ ಪ್ರೋತ್ಸಾಹಧನಕ್ಕಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ಸಾಲಿಗೆ ಬಿಎಸ್ಸಿ ಹಾಗೂ ಜಿಎನ್‍ಎಮ್ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/ … Continue reading B.Sc, GNM ನರ್ಸಿಂಗ್ ವಿದ್ಯಾರ್ಥಿಗಳ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ