ಬೆಂಗಳೂರು ಜನತೆ ಗಮನಕ್ಕೆ : ನಾಳೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ “ಕಂಠೀರವ” ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.10.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಕಬ್ಬನ್ಪೇಟೆ 5ನೇ ಅಡ್ಡರಸ್ತೆ, 6ನೇ ಅಡ್ಡರಸ್ತೆ, 3ನೇ ಅಡ್ಡರಸ್ತೆ, 4ನೇ ಅಡ್ಡರಸ್ತೆ, ಚೌಳಗಳ್ಳಿ ಎ, ಬಿ, ಸಿ, ಡಿ ಗಲ್ಲಿ, ಆರ್ಬಿಐ, ನೃಪತುಂಗ ರಸ್ತೆ, ಯುವಿಸಿಇ, ಕೃಷಿ ಕಚೇರಿ, ಸರ್ಕಾರಿ ಕಲಾ ಕಾಲೇಜು, ಮಾರ್ಥಾಸ್ ಆಸ್ಪತ್ರೆ, ಸುಂಕಲ್ಪೇಟೆ, ನಗರ್ತ್ಪೇಟೆ ಮುಖ್ಯರಸ್ತೆ, … Continue reading ಬೆಂಗಳೂರು ಜನತೆ ಗಮನಕ್ಕೆ : ನಾಳೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ