Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಂಗಳೂರಲ್ಲಿ 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರ ಅಡ್ಡಿ : ನೊಂದು 15ರ ಬಾಲಕ ಆತ್ಮಹತ್ಯೆ

ನಿಮ್ಮ ದೇಹ ನೀಡುವ ಈ ಎಚ್ಚರಿಕೆಗಳನ್ನು ಕಡೆಗಣಿಸಬೇಡಿ; ಇದು ‘ಕ್ಯಾನ್ಸರ್’ ಇರಬಹುದು!

ALERT: ಬಸ್ಸಿನಲ್ಲಿ ಮಗುವಿಗೆ ವಾಂತಿ ಬಂತು ಅಂದ್ರೆ ಒಡವೆ ಬಗ್ಗೆ ಹುಷಾರ್; ಖದೀಮರ ಸ್ಕೆಚ್ ಬಯಲು ಮಾಡಿದ ಪೊಲೀಸರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಪೀಣ್ಯ ಫ್ಲೈಓವರ್‌ನಲ್ಲಿ ಲೋಡ್ ಟೆಸ್ಟಿಂಗ್, ಹಿನ್ನಲೆ, ಇಂದಿನಿಂದ 5 ದಿನ ವಾಹನ ಸಂಚಾರ ಬಂದ್!
KARNATAKA

ಬೆಂಗಳೂರಿಗರೇ ಗಮನಿಸಿ : ಪೀಣ್ಯ ಫ್ಲೈಓವರ್‌ನಲ್ಲಿ ಲೋಡ್ ಟೆಸ್ಟಿಂಗ್, ಹಿನ್ನಲೆ, ಇಂದಿನಿಂದ 5 ದಿನ ವಾಹನ ಸಂಚಾರ ಬಂದ್!

By kannadanewsnow05

ಬೆಂಗಳೂರು : ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಲೋಡ್ ಟೆಸ್ಟಿಂಗ್ ನಡೆಯಲಿರುವ ಹಿನ್ನೆಲೆಯಲ್ಲಿ ಏ.13ರಿಂದ ಏ.17ರವರೆಗೆ ಫ್ಲೈಓವರ್ ಮೇಲೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.​ ರಾಷ್ಟ್ರೀಯ ಹೆದ್ದಾರಿ-4ರಲ್ಲಿರುವ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಕೇಬಲ್ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು, ಅಂತಿಮ ಹಂತದ ‘ಲೋಡ್ ಟೆಸ್ಟಿಂಗ್’ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏ.13ರಿಂದ ಏ.17ರವರೆಗೆ ಫ್ಲೈಓವರ್ ಮೇಲೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.​

ಸಂಚಾರ ಮಾರ್ಗ ಬದಲಾವಣೆ

ಏ.13ರ ಬೆಳಗ್ಗೆ 5 ಗಂಟೆಯಿಂದ ಏ.17ರ ಬೆಳಗ್ಗೆ 11ಗಂಟೆಯವರೆಗೆ ​ಕೆನ್ನಮೆಟಲ್ ವಿಡಿಯಾ ಅಪ್ಪರ್ ರಾಂಪ್‌ನಿಂದ ಎಸ್‌ಆರ್‌ಎಸ್ ಡೌನ್ ರಾಂಪ್‌ವರೆಗೆ ಫ್ಲೈಓವರ್‌ನ ಎರಡು ಕಡೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯವಾಗಿ ನೆಲಮಂಗಲದಿಂದ ಬೆಂಗಳೂರು ನಗರದ ಕಡೆಗೆ ಬರುವವರು ​ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಕೆಳಗಿನ ಎನ್.ಹೆಚ್.-4 ರಸ್ತೆ ಮತ್ತು ಸರ್ವಿಸ್ ರಸ್ತೆಯನ್ನು ಬಳಸಿ 8ನೇ ಮೈಲಿ ದಾಸರಹಳ್ಳಿ → ಜಾಲಹಳ್ಳಿ ಕ್ರಾಸ್ → ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ → ಎಸ್‌ಆರ್‌ಎಸ್ ಜಂಕ್ಷನ್ → ಗೊರಗುಂಟೆಪಾಳ್ಯದ ಮೂಲಕ ಸಂಚರಿಸಬಹುದು.

​ಸಿಎಂಟಿಐ ಕಡೆಯಿಂದ ನೆಲಮಂಗಲ ಕಡೆಗೆ ಹೋಗುವವರು ​ಫ್ಲೈಓವರ್ ಕೆಳಗಿನ ಎನ್.ಹೆಚ್-4 ರಸ್ತೆ ಮತ್ತು ಸರ್ವಿಸ್ ರಸ್ತೆಯ ಮೂಲಕ ಎಸ್‌ಆರ್‌ಎಸ್ ಜಂಕ್ಷನ್ → ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ → ಜಾಲಹಳ್ಳಿ ಕ್ರಾಸ್ → ದಾಸರಹಳ್ಳಿ 8ನೇ ಮೈಲಿ → ಪಾರ್ಲೆ ಜಿ ಟೋಲ್ ಮೂಲಕ ಪ್ರಯಾಣಿಸಬಹುದು. ​ಸೇತುವೆಯ ಸುರಕ್ಷತೆಯ ದೃಷ್ಟಿಯಿಂದ ಈ ಲೋಡ್ ಟೆಸ್ಟಿಂಗ್ ಅತ್ಯಗತ್ಯವಾಗಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ಸಹಕರಿಸಬೇಕೆಂದು ಬೆಂಗಳೂರು‌ ಸಂಚಾರ ಪೊಲೀಸ್ ಇಲಾಖೆ ಕೋರಿದೆ.

Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಲ್ಲಿ 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರ ಅಡ್ಡಿ : ನೊಂದು 15ರ ಬಾಲಕ ಆತ್ಮಹತ್ಯೆ

1 Min Read

ALERT: ಬಸ್ಸಿನಲ್ಲಿ ಮಗುವಿಗೆ ವಾಂತಿ ಬಂತು ಅಂದ್ರೆ ಒಡವೆ ಬಗ್ಗೆ ಹುಷಾರ್; ಖದೀಮರ ಸ್ಕೆಚ್ ಬಯಲು ಮಾಡಿದ ಪೊಲೀಸರು

2 Mins Read

ಕಲಬುರಗಿಯ ESI ಆಸ್ಪತ್ರೆಯಲ್ಲಿ, ನರ್ಸಿಂಗ್ ಕೆಲಸ ಕೊಡಿಸೋದಾಗಿ, ಯುವಕ-ಯುವತಿಯರಿಗೆ ಲಕ್ಷಾಂತರ ರೂ. ಮೋಸ

1 Min Read
Recent News

SHOCKING : ಬೆಂಗಳೂರಲ್ಲಿ 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರ ಅಡ್ಡಿ : ನೊಂದು 15ರ ಬಾಲಕ ಆತ್ಮಹತ್ಯೆ

ನಿಮ್ಮ ದೇಹ ನೀಡುವ ಈ ಎಚ್ಚರಿಕೆಗಳನ್ನು ಕಡೆಗಣಿಸಬೇಡಿ; ಇದು ‘ಕ್ಯಾನ್ಸರ್’ ಇರಬಹುದು!

ALERT: ಬಸ್ಸಿನಲ್ಲಿ ಮಗುವಿಗೆ ವಾಂತಿ ಬಂತು ಅಂದ್ರೆ ಒಡವೆ ಬಗ್ಗೆ ಹುಷಾರ್; ಖದೀಮರ ಸ್ಕೆಚ್ ಬಯಲು ಮಾಡಿದ ಪೊಲೀಸರು

ಕಲಬುರಗಿಯ ESI ಆಸ್ಪತ್ರೆಯಲ್ಲಿ, ನರ್ಸಿಂಗ್ ಕೆಲಸ ಕೊಡಿಸೋದಾಗಿ, ಯುವಕ-ಯುವತಿಯರಿಗೆ ಲಕ್ಷಾಂತರ ರೂ. ಮೋಸ

State News
KARNATAKA

SHOCKING : ಬೆಂಗಳೂರಲ್ಲಿ 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರ ಅಡ್ಡಿ : ನೊಂದು 15ರ ಬಾಲಕ ಆತ್ಮಹತ್ಯೆ

By kannadanewsnow05 KARNATAKA 1 Min Read

ಬೆಂಗಳೂರು : 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರು ಅಡ್ಡಿಪಡಿಸಿದ ಹಿನ್ನೆಲೆ ವಿಷ ಸೇವಿಸಿ 15 ವರ್ಷದ ಬಾಲಕ ಆತ್ಮಹತ್ಯೆ…

ALERT: ಬಸ್ಸಿನಲ್ಲಿ ಮಗುವಿಗೆ ವಾಂತಿ ಬಂತು ಅಂದ್ರೆ ಒಡವೆ ಬಗ್ಗೆ ಹುಷಾರ್; ಖದೀಮರ ಸ್ಕೆಚ್ ಬಯಲು ಮಾಡಿದ ಪೊಲೀಸರು

ಕಲಬುರಗಿಯ ESI ಆಸ್ಪತ್ರೆಯಲ್ಲಿ, ನರ್ಸಿಂಗ್ ಕೆಲಸ ಕೊಡಿಸೋದಾಗಿ, ಯುವಕ-ಯುವತಿಯರಿಗೆ ಲಕ್ಷಾಂತರ ರೂ. ಮೋಸ

BREAKING : ಬೆಂಗಳೂರಲ್ಲಿ ‘BMTC’ ಬಸ್ ನಿಂದ ಸರಣಿ ಅಪಘಾತ : 3 ಕಾರುಗಳು ಜಖಂ, ಹಲವರಿಗೆ ಗಾಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.