Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಸದಸ್ಯತ್ವ ರದ್ದು: ವಿಧಾನಸಭೆ ಕಾರ್ಯದರ್ಶಿ ಪ್ರಕಟಣೆ

02/05/2026 5:16 PM

ಕಾರಿನಲ್ಲಿ ಹೋಗೋರಿಗೂ ಹೆಲ್ಮೆಟ್ ಹಾಕಿಲ್ಲವೆಂದ ದಂಡ ಹಾಕಿ ಸಾಗರ ಪೊಲೀಸ್: ಮಾಜಿ ಸಚಿವ ಹರತಾಳು ಹಾಲಪ್ಪ ಕಿಡಿ

02/05/2026 5:11 PM

Cognizant Layoffs 2026: ಕಾಗ್ನಿಜೆಂಟ್ ಉದ್ಯೋಗಿಗಳಿಗೆ ಬಿಗ್ ಶಾಕ್: 4,000 ಉದ್ಯೋಗ ಕಡಿತ

02/05/2026 5:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ನಾಳೆ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ನಾಳೆ ನಗರದ ಈ ಏರಿಯಾಗಳಲ್ಲಿ `ಪವರ್ ಕಟ್’ | Power Cut

By kannadanewsnow5728/09/2024 5:09 AM

ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ಸೆ.29ರಂದು ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು 26: 220/66/11ಕೆವಿ ಎಸ್‌ಆರ್‌ಎಸ್ ಪೀಣ್ಯ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್4, ಎನ್5. ಎನ್7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 29.09.2024 ರಂದು ಬೆಳಗ್ಗೆ 09:30 ಯಿಂದ ಮಧ್ಯಾಹ್ನ 15:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿಸಿದೆ.

ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ. ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಗೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶವಂತ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Attention Bangaloreans: Power cut tomorrow in these areas of the city Power Cut ಬೆಂಗಳೂರಿಗರೇ ಗಮನಿಸಿ : ನಾಳೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power cut
Share. Facebook Twitter LinkedIn WhatsApp Email

Related Posts

BIG BREAKING: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಸದಸ್ಯತ್ವ ರದ್ದು: ವಿಧಾನಸಭೆ ಕಾರ್ಯದರ್ಶಿ ಪ್ರಕಟಣೆ

02/05/2026 5:16 PM1 Min Read

ಕಾರಿನಲ್ಲಿ ಹೋಗೋರಿಗೂ ಹೆಲ್ಮೆಟ್ ಹಾಕಿಲ್ಲವೆಂದ ದಂಡ ಹಾಕಿ ಸಾಗರ ಪೊಲೀಸ್: ಮಾಜಿ ಸಚಿವ ಹರತಾಳು ಹಾಲಪ್ಪ ಕಿಡಿ

02/05/2026 5:11 PM2 Mins Read

BIG NEWS : ಪತ್ನಿಯರ ಅಕ್ರಮ ಸಂಬಂಧಕ್ಕೆ ಬೇಸತ್ತ ಗಂಡಂದಿರು : ರಾಜ್ಯದಲ್ಲಿ ಇಂದು ಒಂದೇ ದಿನ ಇಬ್ಬರು ಆತ್ಮಹತ್ಯೆಗೆ ಶರಣು!

02/05/2026 4:57 PM2 Mins Read
Recent News

BIG BREAKING: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಸದಸ್ಯತ್ವ ರದ್ದು: ವಿಧಾನಸಭೆ ಕಾರ್ಯದರ್ಶಿ ಪ್ರಕಟಣೆ

02/05/2026 5:16 PM

ಕಾರಿನಲ್ಲಿ ಹೋಗೋರಿಗೂ ಹೆಲ್ಮೆಟ್ ಹಾಕಿಲ್ಲವೆಂದ ದಂಡ ಹಾಕಿ ಸಾಗರ ಪೊಲೀಸ್: ಮಾಜಿ ಸಚಿವ ಹರತಾಳು ಹಾಲಪ್ಪ ಕಿಡಿ

02/05/2026 5:11 PM

Cognizant Layoffs 2026: ಕಾಗ್ನಿಜೆಂಟ್ ಉದ್ಯೋಗಿಗಳಿಗೆ ಬಿಗ್ ಶಾಕ್: 4,000 ಉದ್ಯೋಗ ಕಡಿತ

02/05/2026 5:05 PM

BIG NEWS : ಪತ್ನಿಯರ ಅಕ್ರಮ ಸಂಬಂಧಕ್ಕೆ ಬೇಸತ್ತ ಗಂಡಂದಿರು : ರಾಜ್ಯದಲ್ಲಿ ಇಂದು ಒಂದೇ ದಿನ ಇಬ್ಬರು ಆತ್ಮಹತ್ಯೆಗೆ ಶರಣು!

02/05/2026 4:57 PM
State News
KARNATAKA

BIG BREAKING: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಸದಸ್ಯತ್ವ ರದ್ದು: ವಿಧಾನಸಭೆ ಕಾರ್ಯದರ್ಶಿ ಪ್ರಕಟಣೆ

By kannadanewsnow0902/05/2026 5:16 PM KARNATAKA 1 Min Read

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನದ ಸದಸ್ಯತ್ವವನ್ನು ರದ್ದುಗೊಳಿಸಿ ವಿಧಾನಸಭೆ ಕಾರ್ಯದರ್ಶಿಯವರು ಅಧಿಕೃತ…

ಕಾರಿನಲ್ಲಿ ಹೋಗೋರಿಗೂ ಹೆಲ್ಮೆಟ್ ಹಾಕಿಲ್ಲವೆಂದ ದಂಡ ಹಾಕಿ ಸಾಗರ ಪೊಲೀಸ್: ಮಾಜಿ ಸಚಿವ ಹರತಾಳು ಹಾಲಪ್ಪ ಕಿಡಿ

02/05/2026 5:11 PM

BIG NEWS : ಪತ್ನಿಯರ ಅಕ್ರಮ ಸಂಬಂಧಕ್ಕೆ ಬೇಸತ್ತ ಗಂಡಂದಿರು : ರಾಜ್ಯದಲ್ಲಿ ಇಂದು ಒಂದೇ ದಿನ ಇಬ್ಬರು ಆತ್ಮಹತ್ಯೆಗೆ ಶರಣು!

02/05/2026 4:57 PM

ಸೇನೆ ಸೇರೋ ಆಸೆ ಇದ್ಯಾ? ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನ

02/05/2026 4:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.