Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ : ಗರ್ಭಿಣಿ ಜೊತೆಗೆ ಹೊಟ್ಟೆಯಲ್ಲಿದ್ದ ಶಿಶು ಸಹ ಸಾವು!

13/04/2026 10:38 AM

BREAKING : ಈತನಿಗೆ ಯುವತಿಯರನ್ನು ಮದುವೆಯಾಗಿ ಪ್ರಗ್ನೆಂಟ್ ಮಾಡುವುದೇ ಕೆಲಸ : ಬೆಂಗಳೂರಲ್ಲಿ ಕಾಮುಕನಿಗೆ ಬಿತ್ತು ಧರ್ಮದೇಟು!

13/04/2026 10:33 AM

BREAKING : ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮುಂದುವರೆದ ರಕ್ತಪಾತ : ಮತ್ತೆ 1,600 ಅಂಕಕ್ಕೆ ಕುಸಿದ ಸನ್ಸೆಕ್ಸ್

13/04/2026 10:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ
KARNATAKA

ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

By kannadanewsnow0916/06/2025 5:00 PM

ಬೆಂಗಳೂರು: ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ.

ಆದ್ದರಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವ ಸಲುವಾಗಿ ದಿನಾಂಕ: 19-06-2025 ರ ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 20-06-2025 ಶುಕ್ರವಾರದ ಬೆಳಿಗ್ಗೆ 6-0 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ – 5 ರ ಎಲ್ಲಾ ಜಲರೇಚಕ ಯಂತ್ರಾಗಾರಗಳನು ಸ್ಥಗಿತಗೊಳಿಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿರುತ್ತದೆ.

ಈ ಹಿನ್ನಲೆಯಲ್ಲಿ, 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ-5ರವರೆಗಿನ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ ಬೃಹತ್ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ನಾಗರೀಕರಿಗೆ ಹಾಗೂ ವಾಣಿಜ್ಯ/ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಕೋರಿದೆ.

BIG NEWS: ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಮೊದಲ ಸ್ಥಾನ

BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?

Share. Facebook Twitter LinkedIn WhatsApp Email

Related Posts

BIG NEWS : ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ : ಗರ್ಭಿಣಿ ಜೊತೆಗೆ ಹೊಟ್ಟೆಯಲ್ಲಿದ್ದ ಶಿಶು ಸಹ ಸಾವು!

13/04/2026 10:38 AM1 Min Read

BREAKING : ಈತನಿಗೆ ಯುವತಿಯರನ್ನು ಮದುವೆಯಾಗಿ ಪ್ರಗ್ನೆಂಟ್ ಮಾಡುವುದೇ ಕೆಲಸ : ಬೆಂಗಳೂರಲ್ಲಿ ಕಾಮುಕನಿಗೆ ಬಿತ್ತು ಧರ್ಮದೇಟು!

13/04/2026 10:33 AM1 Min Read

BREAKING : ಬೆಂಗಳೂರಲ್ಲಿ ಹಣಕ್ಕಾಗಿ ಸಹಪಾಠಿಯ ಅಪಹರಣ : ನಾಲ್ವರು ವಿದ್ಯಾರ್ಥಿಗಳು ಅರೆಸ್ಟ್!

13/04/2026 9:29 AM1 Min Read
Recent News

BIG NEWS : ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ : ಗರ್ಭಿಣಿ ಜೊತೆಗೆ ಹೊಟ್ಟೆಯಲ್ಲಿದ್ದ ಶಿಶು ಸಹ ಸಾವು!

13/04/2026 10:38 AM

BREAKING : ಈತನಿಗೆ ಯುವತಿಯರನ್ನು ಮದುವೆಯಾಗಿ ಪ್ರಗ್ನೆಂಟ್ ಮಾಡುವುದೇ ಕೆಲಸ : ಬೆಂಗಳೂರಲ್ಲಿ ಕಾಮುಕನಿಗೆ ಬಿತ್ತು ಧರ್ಮದೇಟು!

13/04/2026 10:33 AM

BREAKING : ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮುಂದುವರೆದ ರಕ್ತಪಾತ : ಮತ್ತೆ 1,600 ಅಂಕಕ್ಕೆ ಕುಸಿದ ಸನ್ಸೆಕ್ಸ್

13/04/2026 10:00 AM

ಅಸಲಿ ವಿಚಾರ ಮಹಿಳಾ ಮೀಸಲಾತಿಯಲ್ಲ, ಕ್ಷೇತ್ರ ಪುನರ್ವಿಂಗಡಣೆ: ಕೇಂದ್ರದ ವಿರುದ್ಧ ಸೋನಿಯಾ ಗಾಂಧಿ ಗುಡುಗು!

13/04/2026 9:59 AM
State News
KARNATAKA

BIG NEWS : ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ : ಗರ್ಭಿಣಿ ಜೊತೆಗೆ ಹೊಟ್ಟೆಯಲ್ಲಿದ್ದ ಶಿಶು ಸಹ ಸಾವು!

By kannadanewsnow0513/04/2026 10:38 AM KARNATAKA 1 Min Read

ಬೆಳಗಾವಿ : ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ಗರ್ಭಿಣಿ ಸಾವನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈರಮ್ಮ ಈರಪ್ಪ ಶೀಗಿಹಳ್ಳಿ (21)…

BREAKING : ಈತನಿಗೆ ಯುವತಿಯರನ್ನು ಮದುವೆಯಾಗಿ ಪ್ರಗ್ನೆಂಟ್ ಮಾಡುವುದೇ ಕೆಲಸ : ಬೆಂಗಳೂರಲ್ಲಿ ಕಾಮುಕನಿಗೆ ಬಿತ್ತು ಧರ್ಮದೇಟು!

13/04/2026 10:33 AM

BREAKING : ಬೆಂಗಳೂರಲ್ಲಿ ಹಣಕ್ಕಾಗಿ ಸಹಪಾಠಿಯ ಅಪಹರಣ : ನಾಲ್ವರು ವಿದ್ಯಾರ್ಥಿಗಳು ಅರೆಸ್ಟ್!

13/04/2026 9:29 AM

BIG NEWS : ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ

13/04/2026 9:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.