ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಬೆಂಗಳೂರು: ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ. ಆದ್ದರಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವ ಸಲುವಾಗಿ ದಿನಾಂಕ: 19-06-2025 ರ ಗುರುವಾರ ಬೆಳಿಗ್ಗೆ … Continue reading ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ