Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರೀಯ ಮಟ್ಟದಲ್ಲಿ ಮೆಟ್ರೋ ಯೋಜನೆಗಳ ಅತ್ಯಾಧುನಿಕ ಹಣಕಾಸು ವಿಧಾನಕ್ಕೆ ಬಿಎಂಆರ್‌ಸಿಎಲ್ ಗೆ ಪ್ರಶಸ್ತಿ

17/06/2025 4:18 PM
parappana agrahara

BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ : ಗಾಂಜಾ, ಚಾಕು ಸೇರಿದಂತೆ ಹಲವು ವಸ್ತುಗಳು ವಶಕ್ಕೆ

17/06/2025 4:10 PM

BREAKING : ವಿಮಾನ ಹಾರಾಟ ಪೂರ್ವ ತಪಾಸಣೆಯಲ್ಲಿ ಸಮಸ್ಯೆ, ಮತ್ತೊಂದು ‘ದೆಹಲಿ-ಪ್ಯಾರಿಸ್ ಏರ್ ಇಂಡಿಯಾ ವಿಮಾನ’ ರದ್ದು

17/06/2025 4:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಮೇ.15ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ಮೇ.15ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0914/05/2025 6:27 PM

ಬೆಂಗಳೂರು: ದಿನಾಂಕ 15.05.2025 (ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ 18:00 ಗಂಟೆಯವರೆಗೆ “66ಕೆ.ವಿ ಬಾಣಸವಾಡಿ-ಹೆಚ್.ಬಿ.ಆರ್ ಲೈನ್ ಮತ್ತು 66ಕೆ.ವಿ ಬಾಣಸವಾಡಿ-ಐಟಿಐ ಲೈನ್“ಗಳಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

“ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆಯಲ್ಲಿ ಕರೆಂಟ್ ಇರಲ್ಲ.

ಎನ್.ಆರ್.ಐ ಲೇಔಟ್,, ಸುಂದರಾಂಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್ ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪಲೇಔಟ್, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್ ಪವರ್ ಕಟ್ ಆಗಲಿದೆ.

ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್, ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಶಾಶ್ವತ ಕಾವೇರಿ ಆರತಿಗೆ KRS ನಲ್ಲಿ ದಸರಾ ಹಬ್ಬದ ಮೊದಲ ದಿನ ಚಾಲನೆ: ದಿನೇಶ್ ಗೂಳಿ ಗೌಡ

GOOD NEWS: ರಾಜ್ಯದಲ್ಲಿ ‘NHM ಯೋಜನೆ’ಯಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿಸುದ್ದಿ

Share. Facebook Twitter LinkedIn WhatsApp Email

Related Posts

ರಾಷ್ಟ್ರೀಯ ಮಟ್ಟದಲ್ಲಿ ಮೆಟ್ರೋ ಯೋಜನೆಗಳ ಅತ್ಯಾಧುನಿಕ ಹಣಕಾಸು ವಿಧಾನಕ್ಕೆ ಬಿಎಂಆರ್‌ಸಿಎಲ್ ಗೆ ಪ್ರಶಸ್ತಿ

17/06/2025 4:18 PM2 Mins Read
parappana agrahara

BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ : ಗಾಂಜಾ, ಚಾಕು ಸೇರಿದಂತೆ ಹಲವು ವಸ್ತುಗಳು ವಶಕ್ಕೆ

17/06/2025 4:10 PM1 Min Read

BREAKING : ಶಿವಮೊಗ್ಗದಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತ : ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

17/06/2025 4:03 PM1 Min Read
Recent News

ರಾಷ್ಟ್ರೀಯ ಮಟ್ಟದಲ್ಲಿ ಮೆಟ್ರೋ ಯೋಜನೆಗಳ ಅತ್ಯಾಧುನಿಕ ಹಣಕಾಸು ವಿಧಾನಕ್ಕೆ ಬಿಎಂಆರ್‌ಸಿಎಲ್ ಗೆ ಪ್ರಶಸ್ತಿ

17/06/2025 4:18 PM
parappana agrahara

BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ : ಗಾಂಜಾ, ಚಾಕು ಸೇರಿದಂತೆ ಹಲವು ವಸ್ತುಗಳು ವಶಕ್ಕೆ

17/06/2025 4:10 PM

BREAKING : ವಿಮಾನ ಹಾರಾಟ ಪೂರ್ವ ತಪಾಸಣೆಯಲ್ಲಿ ಸಮಸ್ಯೆ, ಮತ್ತೊಂದು ‘ದೆಹಲಿ-ಪ್ಯಾರಿಸ್ ಏರ್ ಇಂಡಿಯಾ ವಿಮಾನ’ ರದ್ದು

17/06/2025 4:08 PM

Stock Market: ಸೆನ್ಸೆಕ್ಸ್ 213 ಅಂಕಗಳ ಕುಸಿತ, ನಿಫ್ಟಿ 24,900ಕ್ಕಿಂತ ಕೆಳಗೆ ಮುಕ್ತಾಯ

17/06/2025 4:04 PM
State News
KARNATAKA

ರಾಷ್ಟ್ರೀಯ ಮಟ್ಟದಲ್ಲಿ ಮೆಟ್ರೋ ಯೋಜನೆಗಳ ಅತ್ಯಾಧುನಿಕ ಹಣಕಾಸು ವಿಧಾನಕ್ಕೆ ಬಿಎಂಆರ್‌ಸಿಎಲ್ ಗೆ ಪ್ರಶಸ್ತಿ

By kannadanewsnow0917/06/2025 4:18 PM KARNATAKA 2 Mins Read

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಅನ್ನು ರಾಷ್ಟ್ರೀಯ ಮಟ್ಟದ ಇಟಿ ಇನ್‌ಫ್ರಾ ರೈಲ್ ಶೋ ಮತ್ತು…

parappana agrahara

BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ : ಗಾಂಜಾ, ಚಾಕು ಸೇರಿದಂತೆ ಹಲವು ವಸ್ತುಗಳು ವಶಕ್ಕೆ

17/06/2025 4:10 PM

BREAKING : ಶಿವಮೊಗ್ಗದಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತ : ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

17/06/2025 4:03 PM

NEET ಸೀಟಿನ ಬಗ್ಗೆ ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ: ಸಚಿವ ಶರಣ ಪ್ರಕಾಶ್ ಪಾಟೀಲ್ ಕಿವಿಮಾತು

17/06/2025 3:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.