ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro
ಬೆಂಗಳೂರು: ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಉಂಟಾದ ವಿದ್ಯುತ್ ವ್ಯತ್ಯಯದ ಕಾರಣ, ದಿನಾಂಕ 04.05.2026 ರಂದು ಬೆಳಿಗ್ಗೆ 7:00 ರಿಂದ 11:00 ಗಂಟೆಯವರೆಗೆ ಪ್ರಯಾಣಿಕರ ಸೇವೆಗೆ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಪರಿಣಾಮವಾಗಿ, ಈ ಅವಧಿಯಲ್ಲಿ ರೈಲುಗಳು ನಿಲ್ದಾಣದಲ್ಲಿ ನಿಲುಗಡೆಯಾಗಲಿಲ್ಲ ಎಂಬುದಾಗಿ ಬಿ ಎಂ ಆರ್ ಸಿ ತಿಳಿಸಿದೆ. ಈ ನಿಲ್ದಾಣವು ಭೂಗತವಾಗಿರುವುದರಿಂದ ಸಮರ್ಪಕ ಬೆಳಕಿಲ್ಲದೆ ಕಾರ್ಯಾಚರಣೆ ನಡೆಸುವುದು ಸುರಕ್ಷತಾ ದೃಷ್ಟಿಯಿಂದ ಅಪಾಯಕಾರಿಯಾಗಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನಾನೂಕೂಲ ಉಂಟುಮಾಡುವ ಸಾಧ್ಯತೆ ಇತ್ತು. ಆದ್ದರಿಂದ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟು ನಿಲ್ದಾಣವನ್ನು ತಾತ್ಕಾಲಿಕವಾಗಿ … Continue reading ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro
Copy and paste this URL into your WordPress site to embed
Copy and paste this code into your site to embed