ಬೆಂಗಳೂರು ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ! Namma Metro
ಬೆಂಗಳೂರು: ರಾಜಧಾನಿಯ ಮೆಟ್ರೋ ಪ್ರಯಾಣಿಕರು ಈ ಭಾನುವಾರ (ಮೇ 31, 2026) ಬೆಳಗ್ಗೆ ಸಂಚರಿಸುವಾಗ ಕೊಂಚ ಎಚ್ಚರ ವಹಿಸಬೇಕಾಗಿದೆ. ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ (Purple Line) ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಬೆಳಗ್ಗೆ ಎರಡು ಗಂಟೆಗಳ ಕಾಲ ಮೆಟ್ರೋ ರೈಲು ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಕಟಣೆಯಲ್ಲಿ ತಿಳಿಸಿದೆ. ಯಾವ ನಿಲ್ದಾಣಗಳ ನಡುವೆ ಸಂಚಾರ ಇರುವುದಿಲ್ಲ? ನೇರಳೆ ಮಾರ್ಗದ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ … Continue reading ಬೆಂಗಳೂರು ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ! Namma Metro
Copy and paste this URL into your WordPress site to embed
Copy and paste this code into your site to embed