ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಏ.5ರಂದು ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರು: ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಬೆಳಿಗ್ಗೆ 2 ಗಂಟೆಗಳಕಾಲ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತಗೊಳಿಸಲಾಗುತ್ತಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 07:00 … Continue reading ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಏ.5ರಂದು ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ