ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ | Bengaluru Traffic Update

ಬೆಂಗಳೂರು: ನಾಳೆ ರಾಜ್ಯ ಸರ್ಕಾರದ ಕಾರ್ಯಕ್ರಮವೊಂದನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ವಾಹನ ಸವಾರರಿಗೆ ಮಹತ್ವದ ಮಾಹಿತಿ ಎನ್ನುವಂತೆ ಸಂಚಾರ ಬದಲಾವಣೆ ಮಾಡಿರುವುದಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ಹಾಗೂ ಬಳ್ಳಾರಿ ರಸ್ತೆ, ನಂ-01, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಿನಾಂಕ 28.11.2025 ರಂದು ಬೆಳಿಗ್ಗೆ … Continue reading ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ | Bengaluru Traffic Update