ಬೆಂಗಳೂರು ಜನತೆ ಗಮನಕ್ಕೆ: ನ.27ರಿಂದ ‘ಕಬ್ಬನ್ ಪಾರ್ಕ್’ನಲ್ಲಿ ‘ಪುಷ್ಪ ಪ್ರದರ್ಶನ’
ಬೆಂಗಳೂರು: ನಗರದಲ್ಲಿ ಲಾಲ್ ಬಾಗ್ ಫಲ ಪುಷ್ಪದ ಮಾದರಿಯಲ್ಲೇ ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಇಲಾಖೆ ಸಿದ್ಧವಾಗಿದೆ. ನವೆಂಬರ್.27ರಿಂದ ಡಿಸೆಂಬರ್.7ರವರೆಗೆ ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶವನ್ನು ಆಯೋಜಿಸಲಾಗಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿ ಮಾಹಿತಿ ಹಂಚಿಕೊಂಡಂತ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ. ಜಗದೀಶ್ ಅವರು, ಕಬ್ಬನ್ ಪಾರ್ಕ್ ನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 8 ಗಂಟೆಯವರೆಗೆ ವೀಕ್ಷಣೆಗೆ … Continue reading ಬೆಂಗಳೂರು ಜನತೆ ಗಮನಕ್ಕೆ: ನ.27ರಿಂದ ‘ಕಬ್ಬನ್ ಪಾರ್ಕ್’ನಲ್ಲಿ ‘ಪುಷ್ಪ ಪ್ರದರ್ಶನ’
Copy and paste this URL into your WordPress site to embed
Copy and paste this code into your site to embed