ಬೆಂಗಳೂರು ಜನತೆ ಗಮನಕ್ಕೆ: ಮೇ.16ರಿಂದ ಪ್ರತಿ ಶನಿವಾರ ‘ನನ್ನ ಇ-ಖಾತಾ ಅಭಿಯಾನ’ ಆರಂಭ
ಬೆಂಗಳೂರು : “ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಜಿಎ) ವ್ಯಾಪ್ತಿಯಲ್ಲಿ ಈವರೆಗೂ 23 ಲಕ್ಷ ಖಾತಾಗಳನ್ನು ಬಿಡುಗಡೆ ಮಾಡಲಾಗಿದ್ದು, ದೇಶದಲ್ಲೇ ಇದೊಂದು ದಾಖಲೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ ಐದು ಪಾಲಿಕೆಗಳಲ್ಲಿ ಮೇ 16 ರಿಂದ ಪ್ರತಿ ಶನಿವಾರ ಸುಮಾರು 50 ಕಡೆಗಳಲ್ಲಿ ಓಪನ್ ಹೌಸ್ ಕೌಂಟರ್ ತೆರೆದು. ‘ನಮ್ಮ ಇ ಖಾತಾ’ ಆಂದೋಲನ ನಡೆಸಲಾಗುವುದು. ಜನರಿಗೆ ಭೂಮಿ ಗ್ಯಾರಂಟಿ ನೀಡಲಾಗುವುದು” ಎಂದೂ ಅವರು ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ … Continue reading ಬೆಂಗಳೂರು ಜನತೆ ಗಮನಕ್ಕೆ: ಮೇ.16ರಿಂದ ಪ್ರತಿ ಶನಿವಾರ ‘ನನ್ನ ಇ-ಖಾತಾ ಅಭಿಯಾನ’ ಆರಂಭ
Copy and paste this URL into your WordPress site to embed
Copy and paste this code into your site to embed