ಬೆಂಗಳೂರು ಜನತೆಗೆ ಗಮನಕ್ಕೆ: ‘ಬನಶಂಕರಿ ವಿದ್ಯುತ್ ಚಿತಾಗಾರ’ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರು: ಬನಶಂಕರಿ ವಿದ್ಯುತ್ ಚಿತಾಗಾರದ ಫರ್ನೆಸ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಫರ್ನೇಸ್ ಗಳ ಬಾಡಿ ಬ್ರಿಕ್ ಹಾಗೂ ಕಾಯಿಲ್ ಗಳನ್ನು ಬದಲಿಸಿ ದುರಸ್ಥಿಪಡಿಸುವ  ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದುವರಿದು, ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಫರ್ನೇಸ್ ಗಳ ಬಾಡಿ ಬ್ರಿಕ್ ಹಾಗೂ ಕಾಯಿಲ್ ಗಳನ್ನು ಬದಲಿಸಿ ದುರಸ್ಥಿಪಡಿಸುವ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಚಿತಾಗಾರದ 2 ಫರ್ನೇಸ್ ಗಳನ್ನು ದಿನಾಂಕ: 23-10-2025 ರಿಂದ 31-10-2025 ರವರೆಗೆ 7 ದಿನಗಳ ಕಾಲ ತಾತ್ಕಾಲಿಕವಾಗಿ … Continue reading ಬೆಂಗಳೂರು ಜನತೆಗೆ ಗಮನಕ್ಕೆ: ‘ಬನಶಂಕರಿ ವಿದ್ಯುತ್ ಚಿತಾಗಾರ’ ತಾತ್ಕಾಲಿಕವಾಗಿ ಸ್ಥಗಿತ