ಬೆಂಗಳೂರಿನ ಜನತೆ ಗಮನಕ್ಕೆ: ಹೀಗಿದೆ ನಮ್ಮ ಮೆಟ್ರೋ ಫೀಡರ್ ಬಸ್ ಸೇವೆಗಳ ವಿವರ
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಪರಸ್ಪರ ಸಹಕಾರದೊಂದಿಗೆ ಮೆಟ್ರೋ ಪ್ರಯಾಣಿಕರಿಗೆ ಸುಗಮ ಮತ್ತು ಪರಿಣಾಮಕಾರಿ ಕೊನೆಯ ಮೈಲಿ ಸಂಪರ್ಕವನ್ನು ಒದಗಿಸುವ ಉದ್ದೇಶದಿಂದ ಮೆಟ್ರೋ ಫೀಡರ್ ಬಸ್ ಸೇವೆಗಳನ್ನು ಪ್ರಾರಂಭಿಸಿವೆ. ಈ ಸೇವೆಗಳು ಮೆಟ್ರೋ ನಿಲ್ದಾಣಗಳಿಂದ ಸುತ್ತಮುತ್ತಲಿನ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಿವೆ. ಬಿಎಂಟಿಸಿ ವತಿಯಿಂದ ಆರಂಭಿಸಲಾದ ಮೆಟ್ರೋ ಫೀಡರ್ ಬಸ್ ಸೇವೆಗಳ ವಿವರಗಳು ಈ ಕೆಳಗಿನಂತಿವೆ: ಜ್ಞಾನಭಾರತಿ ಮೆಟ್ರೋ ನಿಲ್ದಾಣ – … Continue reading ಬೆಂಗಳೂರಿನ ಜನತೆ ಗಮನಕ್ಕೆ: ಹೀಗಿದೆ ನಮ್ಮ ಮೆಟ್ರೋ ಫೀಡರ್ ಬಸ್ ಸೇವೆಗಳ ವಿವರ
Copy and paste this URL into your WordPress site to embed
Copy and paste this code into your site to embed