ಬೆಂಗಳೂರು ಜನತೆ ಗಮನಕ್ಕೆ: ನಾಳೆ ಬೆಳಗ್ಗೆಯಿಂದ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

ಬೆಂಗಳೂರು: ಆರ್‌ವಿ ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ರೈಲು ಕಾರ್ಯಾಚರಣೆಯು ಆಗಸ್ಟ್ 11, 2025ರ ನಾಳೆ ಬೆಳಿಗ್ಗೆಯಿಂದ ಪ್ರಾರಂಭವಾಗಲಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ನಾಳೆ ಬೆಳಗ್ಗೆಯಿಂದ ಹಳದಿ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ ಎಂದು ತಿಳಿಸಿದೆ. ಹೀಗಿದೆ ಹಳದಿ ಮಾರ್ಗದಲ್ಲಿನ ನಮ್ಮ ಮೆಟ್ರೋ ರೈಲು ಸಂಚಾರದ ವೇಳಾಪಟ್ಟಿ ಸೋಮವಾರದಿಂದ ಶನಿವಾರದವರೆಗೆ: ವಾರದ ಎಲ್ಲಾ ದಿನಗಳಲ್ಲಿ, ಆರ್.ವಿ. ರಸ್ತೆ ಮತ್ತು ಡೆಲ್ಮಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಿಂದ … Continue reading ಬೆಂಗಳೂರು ಜನತೆ ಗಮನಕ್ಕೆ: ನಾಳೆ ಬೆಳಗ್ಗೆಯಿಂದ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ