ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರಾಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.12.2025 (ಶುಕ್ರವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಆರ್.ಪಿ.ಸಿ.ಲೇಔಟ್, ರೆಮ್ಕೋ ಲೇಔಟ್, ಕಲ್ಯಾಣ್ ಲೇಔಟ್, ಸುಬ್ಬಣ್ಣ ಗಾರ್ಡನ್, ವಿಡಿಯಾ ಲೇಔಟ್, ಎಂ.ಆರ್.ಸಿ.ಆರ್. ಲೇಔಟ್, ಚಂದ್ರಾ ಲೇಔಟ್, ಬಾಪೂಜಿ ಲೇಔಟ್, ವಿನಾಯಕ ಲೇಔಟ್, ಮೂಡಲಪಾಳ್ಯ, ಸ್ಕೆöÊ ಲೈನ್ ಅಪಾರ್ಟ್ಮೆಂಟ್, ಕೆನರಾ ಬ್ಯಾಂಕ್ ಕಾಲೋನಿ, ವಿದ್ಯಾಗಿರಿ ಲೇಔಟ್, ಗಂಗೊAಡನಹಳ್ಳಿ, ಸುವರ್ಣ ಲೇಔಟ್, ಬಿಡಿಎ 13ನೇ ಮತ್ತು 14ನೇ ಬ್ಲಾಕ್, ಕೆಂಗುAಟೆ, ಭೈರವೇಶ್ವರನಗರ, ನಾಗರಬಾವಿ ಕೊಕನಟ್ ಗಾರ್ಡನ್, ಕಾವೇರಿ ಲೇಔಟ್, ಎಸ್.ವಿ.ಜಿ.ಗಾರ್ಡನ್, ಸಂಜೀವಿನಿನಗರ, ಎನ್.ಜಿ.ಇ.ಎಫ್ ಲೇಔಟ್, ಕಲ್ಯಾಣನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
66/11 ಕೆ.ವಿ ಕಟ್ಟಿಗೇನಹಳ್ಳಿ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ: 26.12.2025 (ಶುಕ್ರವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಉತ್ತರ ಗೇಟ್ 1, 2,3, ರಾಯಭಾರ ಕಚೇರಿ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸರ್ಡಿಂಗ್, ಬಾಗಲೂರು ಕ್ರಾಸ್, ಮತ್ತು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, ಃSಈ, PಆಒS, ಬಾಗಲೂರು ಕ್ರಾಸ್ ವಿನಾಯಕನಗರ, ಸುತ್ತಮುತ್ತಲಿನ ಪ್ರದೇಶ.








