ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ಶುಕ್ರವಾರ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರಾಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.12.2025 (ಶುಕ್ರವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.  ಆರ್.ಪಿ.ಸಿ.ಲೇಔಟ್, ರೆಮ್ಕೋ ಲೇಔಟ್, ಕಲ್ಯಾಣ್ ಲೇಔಟ್, ಸುಬ್ಬಣ್ಣ ಗಾರ್ಡನ್, ವಿಡಿಯಾ ಲೇಔಟ್, ಎಂ.ಆರ್.ಸಿ.ಆರ್. ಲೇಔಟ್, ಚಂದ್ರಾ ಲೇಔಟ್, ಬಾಪೂಜಿ ಲೇಔಟ್, ವಿನಾಯಕ ಲೇಔಟ್, ಮೂಡಲಪಾಳ್ಯ, ಸ್ಕೆöÊ ಲೈನ್ ಅಪಾರ್ಟ್ಮೆಂಟ್, ಕೆನರಾ ಬ್ಯಾಂಕ್ ಕಾಲೋನಿ, ವಿದ್ಯಾಗಿರಿ ಲೇಔಟ್, ಗಂಗೊAಡನಹಳ್ಳಿ, ಸುವರ್ಣ ಲೇಔಟ್, … Continue reading ಬೆಂಗಳೂರು ಜನತೆ ಗಮನಕ್ಕೆ : ನಗರದ ಹಲವೆಡೆ ಶುಕ್ರವಾರ ವಿದ್ಯುತ್ ವ್ಯತ್ಯಯ