ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಬೆಂಗಳೂರು: ದಿ: 03.02.2026 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿAದ ಸಂಜೆ 06:00 ಗಂಟೆಯವರೆಗೆ “66/11ಕೆ.ವಿ ಬಾಣಸವಾಡಿಯ ಉಪಕೇಂದ್ರ“ ದ 66ಕೆ.ವಿ ಲೈನನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ನಾಳೆ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಎಚ್ಆರ್ಬಿಆರ್ ಲೇಔಟ್ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಸಿಎಂಆರ್ ರೋಡ್, ಬಾಬುಸಾಪಾಳ್ಯ, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಆರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ … Continue reading ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed