ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ನವೆಂಬರ್.18ರ ನಾಳೆ, ನವೆಂಬರ್.19ರ ನಾಡಿದ್ದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ನಾಳೆ ಬೆಂಗಳೂರಿನ ಈ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ ಬೆಂಗಳೂರು: ಆಡುಗೋಡಿ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್ 18 ರಂದು (ಮಂಗಳವಾರ) ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್‌, ನ್ಯೂ … Continue reading ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut