ಬೆಂಗಳೂರು ಜನತೆ ಗಮನಕ್ಕೆ: ಫೆ.22ರ ಭಾನುವಾರದಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ಪೀಣ್ಯ ವಿಭಾಗದ “220/66/11ಕೆ.ವಿ ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 22.02.2026 (ಭಾನುವಾರ) ರಂದು ಬೆಳಗ್ಗೆ 09:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೆಚ್, ಎಮ್.ಟಿ ರಸ್ತೆ, ಆರ್‌ಎನ್‌ಎಸ್ ಅಪರ‍್ಟ್‌ಮೆಂಟ್, ಸಿಎಂಟಿಐ, ಬೋರ್ ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ … Continue reading ಬೆಂಗಳೂರು ಜನತೆ ಗಮನಕ್ಕೆ: ಫೆ.22ರ ಭಾನುವಾರದಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut