ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು, ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಲಕ್ಷ್ಮೀ ನಗರ, HVKಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, VJSSಲೇಔಟ್, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಖ ಹೋಮ್ ಸುತ್ತಮುತ್ತ, ಶಂಕರಮಠ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿನಗರ 2ನೇ ಬ್ಲಾಕ್.
ESI ಹಾಸ್ಪಿಟಲ್, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಗೆಳೆಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಇಸ್ಕಾನ್, BNES ಕಾಲೇಜು, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.
ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ದಿನಾಂಕ 30.08 2025 (ಶನಿವಾರ) 09:00 ಗಂಟೆಯಿಂದ 18:00 ಗಂಟೆಯವರೆಗೆ 66kV DG-3 & 66kV DG-4 ಮಾರ್ಗಗಳಲ್ಲಿ 66/11KV ಮಾನ್ಯತಾ S/s ನಿಂದ ಹೆಣ್ಣೂರು ನಗರದ S/s ಬಳಿಯ CTT ವರೆಗೆ DG-4 ಲೈನ್‌ನ ಟವರ್ ಸಂಖ್ಯೆ 18 ರಿಂದ ಟವರ್ ಸಂಖ್ಯೆ 23 ರವರೆಗೆ 1088 ಮೀಟರ್ HTLS ಕಂಡಕ್ಟರನ್ನು ಎಳೆಯಲು, KPTCL ನಿಂದ ಲೈನ್ ಕ್ಲಿಯರ್ ಅನ್ನು ಪಡೆದುಕೊಂಡಿರುವುದರಿಂದ, ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಶೋಭಾ ನಗರ, ಚೊಕ್ಕನಹಳ್ಳಿ ಡೊಮಿನೊ ಪಿಜ್ಜಾ ದೇವ್ ಐಎನ್‌ಎನ್ ಪ್ಯಾರಡೈಸ್ ನೂರ್ ನಗರ, ಮಾಜಿ ಸೈನಿಕ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಆರ್‌ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್, ಎಸ್ತರ್ ಹಾರ್ಮೋನಿಕ್ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್ ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನ ಸೌಧ ಲೇಔಟ್, ಕರ್ನಾಟಕ ಕಾಲೇಜು, ಇಂಡಿಯನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.
ಬನಶಂಕರಿ ಮತ್ತು ಆರ್. ಆರ್. ನಗರ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಆಗಸ್ಟ್ 30 ರ ಶನಿವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜ್, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಹನುಮಂತನಗರ, ಗಿರಿನಗರ, ಸೀತಾ ಸರ್ಕಲ್, ವಿದ್ಯಾಪೀಠ ಸರ್ಕಲ್, ಪ್ರಮೋದ್ ಲೇಔಟ್, ಮುನೇಶ್ವರ ಬ್ಲಾಕ್, ನಾಗೇಂದ್ರ ಬ್ಲಾಕ್, ಬುಲ್ ಟೆಂಪಲ್ ರೋಡ್, ಕತ್ತರಿಗುಪ್ಪೆ, ಆವಲಹಳ್ಳಿ, ಸ್ಟೆರ್ಲಿಂಗ್ ಅಪಾರ್ಟ್ ಮೆಂಟ್, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ, ಬಸವನಗುಡಿ, ಬಿ.ಎಸ್.ಕೆ 3ನೇ ಹಂತ, ಕತ್ತರಿಗುಪ್ಪೆ, ಗಿರಿನಗರ 4ನೇ ಹಂತ, ಐಟಿಐ ಲೇಹ್ಔಟ್ 100 ಫೀಟ್ ರಿಂಗ್ ರಸ್ತೆ, ಕಾಮಾಕ್ಯ ಮತ್ತು ಭರತ್ ಲೇಔಟ್, ಪಟಾಲಮ್ಮ ದೇವಸ್ಥಾನ ಹಿಂಭಾಗ, ಹ್ಯಾಪಿ ವ್ಯಾಲಿ ಲೇಔಟ್, ವಿನಾಯಕ ಲೇಔಟ್, ಉತ್ತರಹಳ್ಳಿ, ಅಪ್ಪಯ್ಯ ಸ್ವಾಮಿ ಲೇಔಟ್, ವಡ್ಡರಪಾಳ್ಯ ಏರಿಯಾ, ಬನಶಂಕರಿ 5ನೇ ಹಂತ, ಪೂರ್ಣ ಪ್ರಜ್ಞಾ ಲೇಔಟ್, ಮಂತ್ರಿ ಆಲ್ಫೈನ್ಸ್, ದ್ವಾರಕ ನಗರ, ಬನಶಂಕರಿ 6ನೇಹಂತ, 80ಫೀಟ್ ರೋಡ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.