Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಂದಿ-ಹಿಜಾಬ್ ವಿವಾದದ ನಡುವೆ ಲೆನ್ಸ್‌ ಕಾರ್ಟ್ ಮಳಿಗೆಯ ಕೆಳಭಾಗದ ಕಪಾಟಿನಲ್ಲಿ ಸಣ್ಣ ದೇವಸ್ಥಾನ ಪತ್ತೆ : ವಿಡಿಯೋ ವೈರಲ್ | WATCH VIDEO

21/04/2026 11:17 AM

`ನಾನು ಕ್ರಿಕೆಟ್ ನೋಡಲು ವಿರಾಟ್ ಕೊಹ್ಲಿಯೇ ಕಾರಣ’ : ಟೆನ್ನಿಸ್ ದಿಗ್ಗಜ ನೊವಾಕ್ ಜೊಕೊವಿಕ್ 

21/04/2026 10:54 AM

ALERT : ಚಿಕ್ಕ ವಯಸ್ಸಿನಲ್ಲಿ `ಜಿಮ್’ ಅಭ್ಯಾಸ ಭಾರೀ ಡೇಂಜರ್ : ಜಿಮ್ ಸೇರಲು ಸರಿಯಾದ ವಯಸ್ಸು ಯಾವುದು? ತಿಳಿಯಿರಿ

21/04/2026 10:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಫೆ.7ರ ಶನಿವಾರದಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ಫೆ.7ರ ಶನಿವಾರದಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0905/02/2026 6:01 PM

ಬೆಂಗಳೂರು : 220/66/11 kV ಹೆಬ್ಬಾಳ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 07.02.2026 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 18:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್.ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80′ ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ, ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್‌ಮೆಂಟ್, ಸ್ಟಾರ್ಲಿಂಗ್ ಗಾರ್ಡನ್ ಲೇಔಟ್, ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಆಲ್ಪೈನ್ ಅಪ್ರಾಟ್‌ಮೆಂಟ್, ಜೈನ್ ಅಪಾರ್ಟ್‌ಮೆಂಟ್, ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ಚೋಳನಾಯಕನಹಳ್ಳಿ, ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ, ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್‌ಟೆನ್ಸೆನ್, ಎಸ್‌ಎಸ್‌ಎ ರಸ್ತೆ, ಪೊಲೀಸ್ ಕ್ವಾರ್ಟರ್ಸ್, ನೆಬ್ಬಾಳ ಎಸ್‌ಎಸ್ ಬ್ಲಾಕ್, ನೆಬ್ಬಾಳ ಎಸ್‌ಎಸ್ ಬ್ಲಾಕ್ ಕೆಂಪಣ್ಣ ಲೇಔಟ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ. ಕೆಇಬಿ ಲೇಔಟ್, ಸಂಜಯನಗರ, ಎಇಸಿಎಸ್ ಲೇಔಟ್, , ಹೊಯ್ಸಳ ಅಪಾರ್ಟ್‌ಮೆಂಟ್, ಗೆದ್ದಲಹಳ್ಳಿ, ಅಶ್ವಥ್ ನಾಗರಸನ್ ಜಯನಗರ, ಭೂಪಸಂದ್ರ, ಸೆಂಟ್ರಲ್ ಎಕ್ಸೈಸ್ ಲೇಔಟ್, 60′ ರಸ್ತೆ, ಕಲ್ಪನಾ ಚಾವ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್‌ಎನ್‌ಎಲ್ ವೈಟ್ ಹೌಸ್, ದಿನ್ನೂರ್ ರಸ್ತೆಯ ಭಾಗಗಳು ಆರ್‌ಟಿ ಬ್ಲಾಕ್ ನಗರ. ಹಳ್ಳಿ, ಚೋಳನಗರ, ಎಂ.ಎಸ್.ಎಚ್ ಲೇಔಟ್, ಶ್ರೀಮತಿ ಲೇಔಟ್, ಅಮರಜ್ಯೋತಿ ಲೇಔಟ್, ಗುಂಡಪರೆಡ್ಡಿ ಲೇಔಟ್, ಚಿದಾನಂದರೆಡ್ಡಿ ಲೇಔಟ್ ಜಿ.ಓ ಸಾಯಿ ಸ್ಲಮ್, ಕೆಂಪಣ್ಣ ಲೇಔಟ್, ನೇತಾಜಿ ನಗರ, ಚಿನ್ನಮ್ಮ ಲೇಔಟ್, ಸೀತಪ್ಪ ಲೇಔಟ್, ಸಿಐಎಲ್ ಲೇಔಟ್, ಸನ್ರೈಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್,, ಗುಡ್ಡದಹಳ್ಳಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ಬೆಂಗಳೂರು: ಆರ್. ಎಂ ವಿ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 07.02.2026 ರಂದು ಬೆಳಗ್ಗೆ 10:00 ಯಿಂದ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್ಐ ಕ್ವಾರ್ಟ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್ಮೆಂಟ್. ಮತ್ತು ಮೇಲಿನ ಸೈಡ್ ಪ್ರದೇಶಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ ಶೋಭಾ ಸಿಟಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 07.02.2026 (ಶನಿವಾರ) ರಂದು ಬೆಳ್ಳಿಗೆ 11:00 ರಿಂದ ಸಂಜೆ 05:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಶೋಭಾ ಸಿಟಿ, ಚೊಕ್ಕನಹಳ್ಳಿ, ಡೊಮಿನೋಸ್ ಪಿಜ್ಜಾ (ಡಿವ್ ಇನ್ ಪ್ಯಾರಡೈಸ್), ನೂರ್ ನಗರ, ಮಾಜಿ ಸೈನಿಕರ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಆರ್. ಕೆ. ಹೆಗಡೆ ನಗರ, ಶಬರಿ ನಗರ, ನ್ಯೂ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್, ಎಸ್ಟರ್ ಹಾರ್ಮನಿ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬೋರ್ಡ್, ಬೆಂಚ್ ರಾಯಲ್ ಲೇಔಟ್, ತಿರುಮೇನಹಳ್ಳಿ ಗ್ರಾಮ, ಮಿಟ್ಟಗನಹಳ್ಳಿ, ಕೋಗಿಲು ಗ್ರಾಮ, ಬೆಳ್ಳಹಳ್ಳಿ, ವಿಧಾನಸೌಧ ಲೇಔಟ್, ಕರ್ನಾಟಕ ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.”

66/11ಕೆ.ವಿ ಬಾಗಮನೆ ಟೆಕ್‌ಪಾರ್ಕ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 07.02.2026 (ಶನಿವಾರ) ರಂದು ಬೆಳ್ಳಿಗೆ 09:00 ರಿಂದ ಸಂಜೆ 05:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಟಿಟಿಕೆ ಪ್ರೆಸ್ಟೀಜ್ ಅಪಾರ್ಟ್ಮೆಂಟ್, ಬೈರಸಂದ್ರ, ಗುಂಡಪ್ಪ ಲೇಔಟ್, ಓಂ ಶಕ್ತಿ ದೇವಸ್ಥಾನ, ಕಗ್ಗದಾಸಪುರ 01ನೇ ಕ್ರಾಸ್ನಿಂದ 19ನೇ ಕ್ರಾಸ್, ಭುವನೇಶ್ವರಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು”

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ 66/11ಕೆ.ವಿ ಆರ್. ಎಂ ವಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 07.02.2026 (ಶನಿವಾರ) ರಂದು ಬೆಳ್ಳಿಗೆ 10:00 ರಿಂದ ಸಂಜೆ 05:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್ಐ ಕ್ವರ‍್ಟ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್ಆರ್ ನಗರ, ಜಲರ‍್ಶಿನಿ ಲೇಔಟ್, ಎಂಎಸ್ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪರ‍್ಟ್ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋರ‍್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪರ‍್ಟ್ಮೆಂಟ್. ಮತ್ತು ಮೇಲಿನ ಸೈಡ್ ಪ್ರದೇಶಗಳ ಸುತ್ತಮುತ್ತಲಿನ ಪ್ರದೇಶಗಳು”.

66/11ಕೆವಿ ಆರ್. ಆರ್. ನಗರ, ಮತ್ತು 66/11ಕೆವಿ ಬನಶಂಕರಿ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ 07.02.2026 (ಶನಿವಾರ) ಬೆಳಿಗ್ಗೆ 10.00 ರಿಂದ ಸಂಜೆ 16.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಭರತ್ ಲೇಔಟ್, ಪಟಾಲಮ್ಮ ದೇವಸ್ಥಾನ ಹಿಂಭಾಗ, ಹ್ಯಾಪಿ ವ್ಯಾಲಿ ಲೇಔಟ್, ವಿನಾಯಕ ಲೇಔಟ್, ಉತ್ತರಹಳ್ಳಿ, ಅಪ್ಪಯ್ಯ ಸ್ವಾಮಿ ಲೇಔಟ್, ವಡ್ಡರಪಾಳ್ಯ ಏರಿಯಾ, ಬನಶಂಕರಿ 5ನೇ ಹಂತ, ಪರ‍್ಣ ಪ್ರಜ್ಞಾ ಲೇಔಟ್, ಮಂತ್ರಿ ಆಲ್ಫೈನ್ಸ್, ದ್ವಾರಕ ನಗರ, ಬನಶಂಕರಿ 6ನೇಹಂತ, 80ಫೀಟ್ ರೋಡ್, ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜ್, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ, ಬಸವನಗುಡಿ, ಬಿ.ಎಸ್.ಕೆ 3ನೇ ಹಂತ, ಕತ್ತರಿಗುಪ್ಪೆ, ಗಿರಿನಗರ 4ನೇ ಹಂತ, ಐಟಿಐ ಲೇಹ್ಔಟ್ 100 ಫೀಟ್ ರಿಂಗ್ ರಸ್ತೆ, ಕಾಮಾಕ್ಯ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ 66/11ಕೆ.ವಿ ಸೊಲ್ಲದೇವನಹಳ್ಳಿ ಮತ್ತು 66/11ಕೆ.ವಿ ಕೆ ಹೆಚ್ ಬಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 07.02.2026 (ಶನಿವಾರ) ಮತ್ತು ದಿನಾಂಕ 08.02.2026(ಭಾನುವಾರ) ರಂದು ಬೆಳ್ಳಿಗೆ 10:00 ರಿಂದ ಸಂಜೆ 06:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

66/11ಕೆ.ವಿ ಸೊಲ್ಲದೇವನಹಳ್ಳಿ ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ.ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ.ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಎಲ್/ಓ. ಸಾಸುವೆಘಟ್ಟ, ಬಜ್ಜಪ್ಪ ಎಲ್/ಓ, ಶಿವಕುಮಾರಸ್ವಾಮೀಜಿ ಎಲ್/ಓ, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹರ್, ಮೀಡಿಯಾಗ್ರಾಹ್ರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್. ಫೀಡರ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶ..

66/11 ಕೆವಿ ಕೆ ಎಚ್ ಬಿ MUSS ಶಿವನಹಳ್ಳಿ, ಶ್ರೀನಿಧಿ ಲೇಔಟ್, ಬಿ.ಡಬ್ಲ್ಯೂ.ಎಸ್.ಎಸ್.ಬಿ\ ಪುಟ್ಟೇನಹಳ್ಳಿ, ಪಾವನಿ, ಸಿರ್ಪಿಎಫ್, ರಾಮಗೊಂಡನಹಳ್ಳಿ, ಐ.ವಿ.ಆರ್.ಐ., ಶಾರ್ಕ್ ಅಪಾರ್ಟ್ ಮೆಂಟ್, ಬಿ.ಎಂ.ಎಸ್ ಹಾಸ್ಟೆಲ್, 5 ನೇ ಹಂತ ಯಲಹಂಕ ಹೊಸ ಪಟ್ಟಣ ಅನಂತಪುರ, ಪುಟ್ಟೇನಹಳ್ಳಿ, ಪಾವನಿ, ಸಿಆರ್ ಎಫ್, ಸುರದೇನಪುರ, ಸದ್ನಹಳ್ಳಿ, ಇಸ್ರೋ ಲೇಔಟ್, ಆಕಾಶಿನಗರ, ಎಲ್ಬಿಎಸ್ ನಗರ, ವೈಎನ್ಕೆ, ಎ, ಬಿ, ಸೆಕ್ಟರ್ ಆವಲಹಳ್ಳಿ, ಎಸ್.ಎನ್. ಹಳ್ಳಿ, ರಾಜನಕುಂಟೆ, ಹೊನ್ನೇನಹಳ್ಳಿ, ನಾಗೇನಹಳ್ಳಿ, ಎ.ವಿ. ಪುರ, ಮಾರಸಂದ್ರ, ಸಿಲ್ವರ್ ಓಕ್, ನೆಲಕುಂಟೆ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Share. Facebook Twitter LinkedIn WhatsApp Email

Related Posts

ALERT : ಚಿಕ್ಕ ವಯಸ್ಸಿನಲ್ಲಿ `ಜಿಮ್’ ಅಭ್ಯಾಸ ಭಾರೀ ಡೇಂಜರ್ : ಜಿಮ್ ಸೇರಲು ಸರಿಯಾದ ವಯಸ್ಸು ಯಾವುದು? ತಿಳಿಯಿರಿ

21/04/2026 10:45 AM2 Mins Read

ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

21/04/2026 10:43 AM1 Min Read

ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು ಕುಡಿಯುವ ಮುನ್ನ ಈ ವಿಷಯ ತಿಳಿದಿರಲಿ

21/04/2026 10:40 AM2 Mins Read
Recent News

ಬಿಂದಿ-ಹಿಜಾಬ್ ವಿವಾದದ ನಡುವೆ ಲೆನ್ಸ್‌ ಕಾರ್ಟ್ ಮಳಿಗೆಯ ಕೆಳಭಾಗದ ಕಪಾಟಿನಲ್ಲಿ ಸಣ್ಣ ದೇವಸ್ಥಾನ ಪತ್ತೆ : ವಿಡಿಯೋ ವೈರಲ್ | WATCH VIDEO

21/04/2026 11:17 AM

`ನಾನು ಕ್ರಿಕೆಟ್ ನೋಡಲು ವಿರಾಟ್ ಕೊಹ್ಲಿಯೇ ಕಾರಣ’ : ಟೆನ್ನಿಸ್ ದಿಗ್ಗಜ ನೊವಾಕ್ ಜೊಕೊವಿಕ್ 

21/04/2026 10:54 AM

ALERT : ಚಿಕ್ಕ ವಯಸ್ಸಿನಲ್ಲಿ `ಜಿಮ್’ ಅಭ್ಯಾಸ ಭಾರೀ ಡೇಂಜರ್ : ಜಿಮ್ ಸೇರಲು ಸರಿಯಾದ ವಯಸ್ಸು ಯಾವುದು? ತಿಳಿಯಿರಿ

21/04/2026 10:45 AM

ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

21/04/2026 10:43 AM
State News
KARNATAKA

ALERT : ಚಿಕ್ಕ ವಯಸ್ಸಿನಲ್ಲಿ `ಜಿಮ್’ ಅಭ್ಯಾಸ ಭಾರೀ ಡೇಂಜರ್ : ಜಿಮ್ ಸೇರಲು ಸರಿಯಾದ ವಯಸ್ಸು ಯಾವುದು? ತಿಳಿಯಿರಿ

By kannadanewsnow5721/04/2026 10:45 AM KARNATAKA 2 Mins Read

ಇಂದಿನ ದಿನಗಳಲ್ಲಿ ಫಿಟ್ ಆಗಿ ಕಾಣಿಸಿಕೊಳ್ಳಲು ಯುವಕರು ಮತ್ತು ಹದಿಹರೆಯದವರು ಜಿಮ್‌ಗಳತ್ತ ಮುಖ ಮಾಡುತ್ತಿದ್ದಾರೆ. ಕೆಲವರು ಸ್ನೇಹಿತರನ್ನು ನೋಡಿ ಅಥವಾ…

ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

21/04/2026 10:43 AM

ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು ಕುಡಿಯುವ ಮುನ್ನ ಈ ವಿಷಯ ತಿಳಿದಿರಲಿ

21/04/2026 10:40 AM

JOB ALERT : ಯಾವುದೇ `ಡಿಗ್ರಿ’ ಪಾಸಾದವರಿಗೆ ‘BPCL’ ನಲ್ಲಿ ಭರ್ಜರಿ ಉದ್ಯೋಗವಕಾಶ : ತಿಂಗಳಿಗೆ 1,40,000 ರೂ. ಸ್ಯಾಲರಿ.!

21/04/2026 10:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.