ಬೆಂಗಳೂರು: ಜಾಲಹಳ್ಳಿ ವಿಭಾಗದ 66/11 ಕೆವಿಎ ಗೋಕುಲ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 14.02.2026 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಗೋಕುಲ ಎಂ ಯು ಎಸ್ ಎಸ್, ಡಿ.ಬಿ ಸಂದ್ರಾ 4ನೇ ಬ್ಲಾಕ್, ಜೆ.ಬಿ.ಕಾವಲ್ ಅರಣ್ಯ, ಗಂಗಮ್ಮ ವೃತ್ತ, ಡಿ.ಬಿ.ಸಂದ್ರ 2ನೇ ಬ್ಲಾಕ್, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಕಾಲೋನಿ ಮತ್ತು ಬಿಇಎಲ್ ಸೌತ್ ಕಾಲೋನಿ, ಬಾಹುಬಲಿ ನಗರ, ಡಿ.ಬಿ.ಸಂದ್ರ 4ನೇ ಬ್ಲಾಕ್, ಪಟೇಲ್ ಪಿಳ್ಳೇಗೌಡ ಲೇಔಟ್, ಬ್ಲೂಮ್ ಫೀಲ್ಡ್ ಗರ‍್ಡನ್, ರಾಮಚಂದ್ರಾಪುರ, ಜಾಲಹಳ್ಳಿ ಗ್ರಾಮ, ಶಾರದಾಂಬನಗರ, ಬಾಹುಬಲಿನಗರ, ಊಒಖಿ ಇಂಡಸ್ಟ್ರಿಯಲ್ ಎಸ್ಟೇಟ್, ಪ್ರೆಸ್ಟೀಜ್ ವೆಲ್ಲಿಂಗ್ಟನ್ ಮತ್ತು ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪರ‍್ಟ್‌ಮೆಂಟ್, ಮುತ್ಯಾಲನಗರ, ಚಾಮುಂಡೇಶ್ವರಿ ಲೇಔಟ್, ನಂಜಪ್ಪ ಲೇಔಟ್, ಸಿ.ರಾಮಯ್ಯ ಲೇಔಟ್, ಗೋಕುಲ ಎಕ್ಸ್‌ಟಿಎನ್, HMR ಲೇಔಟ್ MRTDC, ಪ್ರೆಸ್ಟೀಜ್ ಅಪರ‍್ಟ್ಮೆಂಟ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ.
ದಿನಾಂಕ 14.02.2026(ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 03:00 ಗಂಟೆಯವರೆಗೆ 66/11ಕೆ.ವಿ ಅಮರಜ್ಯೋತಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ದೊಮ್ಮಲೂರು 2ನೇ ಹಂತ, ಕೊಡಿಹಳ್ಳಿ, ದೊಮ್ಮಲೂರು ಗ್ರಾಮ, ಯೋಗಾನಂದ ಲೇಔಟ್, ಪರಮಹಂಸ ರಸ್ತೆ, ಧೂಪನಹಳ್ಳಿ, ಹೆಚ್ಎಎಲ್ 2ನೇ ಹಂತ (6ನೇ ಮೇನ್ವರೆಗೆ), ಇಎಸ್ಐ ಆಸ್ಪತ್ರೆ, 100 ಫೀಟ್ ರಸ್ತೆ, ಸಾಲರ್ಪುರಿಯಾ ಟೆಕ್ ಪಾರ್ಕ್, ಜೆಆರ್ಆರ್ ಲೇಔಟ್, ಡೈಮಂಡ್ ಡಿಸ್ಟ್ರಿಕ್ಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ದಿನಾಂಕ 14.02.2026 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 03:00 ಗಂಟೆಯವರೆಗೆ 66/11ಕೆ.ವಿ ‘ಎನ್.ಜಿ.ಇ.ಎಫ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ.
ಜೋಗುಪಾಳ್ಯ (ಇಲ್ಪೆ ತೊಪ್ಪು), ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಜೋಗುಪಾಳ್ಯ ಮುಖ್ಯ ರಸ್ತೆ, ರಾಂಕಾ ಕೋರ್ಟ್, ಆರ್ಟಿಲರಿ ರಸ್ತೆ, ಗೌತಂಪುರ, ಕ್ಯಾಂಬ್ರಿಜ್ ರಸ್ತೆ, ಆರ್ಎಂಝೆ ಮಿಲ್ಲೇನಿಯಾ, ಹಲಸೂರು, ಹಲಸೂರು ರಸ್ತೆ, ಕೆನರಾ ಬ್ಯಾಂಕ್, ಅಜಂತಾ ಟ್ರಿನಿಟಿ ಸರ್ಕಲ್, ಇಂದಿರಾನಗರ 1ನೇ ಹಂತ, ಹೆಚ್ಎಎಲ್ 2ನೇ ಹಂತ, ಓಲ್ಡ್ ಮದ್ರಾಸ್ ರಸ್ತೆ, ಬೆನ್ನಿಗನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶನಗರ, ಪೈ ಲೇಔಟ್, ಉದಯನಗರ, ಬೈರಸಂದ್ರ, ಸಿ.ವಿ. ರಾಮನ್ ನಗರ, ಎನ್ಜಿಇಎಫ್ ಲೇಔಟ್ ಪೂರ್ವ ಭಾಗ, ಸದಾನಂದನಗರ, ಕಸ್ತೂರಿನಗರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಭುವನೇಶ್ವರಿ ನಗರ, ವರ್ತೂರು ರಸ್ತೆ, ನಾಗವಾರಪಾಳ್ಯ, ನಾಗಪ್ಪ ರೆಡ್ಡಿ ಲೇಔಟ್, ಅಬ್ಬಯ್ಯ ರೆಡ್ಡಿ ಲೇಔಟ್, ಬಾಲಾಜಿ ಲೇಔಟ್, ಧರ್ಮರಾಜಪಾಳ್ಯ, ವಿಜಯನಗರ ಪೈ ಲೇಔಟ್, ಉದಯನಗರ, ಗಂಗಪ್ಪ ಲೇಔಟ್, ಬಿಸಿಐಇ ಎಸ್ಟೇಟ್, ಸದಾನಂದನಗರ, ಕಸ್ತೂರಿ ನಗರ, ಕೃಷ್ಣಪ್ಪನಪಾಳ್ಯ, ಸುದ್ಧಗುಂಟೆಪಾಳ್ಯ, ಆರ್ಎಂಝೆ (ಓಲ್ಡ್ ಮದ್ರಾಸ್ ರಸ್ತೆ), ನಾಗವಾರಪಾಳ್ಯ ಕುವೆಂಪು ಸ್ಟ್ರೀಟ್, ವಿವೇಕಾನಂದ ಸ್ಟ್ರೀಟ್, ಕೊಂಡಪ್ಪ ರೆಡ್ಡಿ ಲೇಔಟ್, ಅಂಕಪ್ಪ ರೆಡ್ಡಿ ಲೇಔಟ್, ಶಿವ ದೇವಸ್ಥಾನ ರಸ್ತೆ, ಅಯ್ಯಪ್ಪ ದೇವಸ್ಥಾನ ರಸ್ತೆ, ಏರ್ ಫೋರ್ಸ್ ಕ್ವಾರ್ಟರ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ದಿನಾಂಕ 14.02.2026 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ “66/11ಕೆ.ವಿ ರೆಮಕೊ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ಮೈಸೂರು ರಸ್ತೆ 7ನೇ ಕ್ರಾಸ್, ಶಾಮಣ್ಣ ಗಾರ್ಡನ್, ಮಂಜುನಾಥ ನಗರ, ಪೈಪ್ಲೈನ್ ರಸ್ತೆ, ಸಂತೋಷ್ ಟೆಂಟ್ ಪ್ರದೇಶ, ಅನಂತ ರಾಮಯ್ಯ ಕಾಂಪೌಂಡ್, ನ್ಯೂ ಗುಡ್ಡದಹಳ್ಳಿ, ಕುವೆಂಪು ನಗರ, ಮೈಸೂರು ರಸ್ತೆ 6ನೇ ಕ್ರಾಸ್, ಮೈಸೂರು ರಸ್ತೆ 4ನೇ ಕ್ರಾಸ್, ಓಲ್ಡ್ ಗುಡ್ಡದಹಳ್ಳಿ, ಮೈಸೂರು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ದಿನಾಂಕ 14.02.2026 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ 66/11ಕೆ.ವಿ ‘ಕಂಠೀರವ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ಕಬ್ಬನ್‌ಪೇಟೆ 5ನೇ ಕ್ರಾಸ್, 6ನೇ ಕ್ರಾಸ್, 3ನೇ ಕ್ರಾಸ್ ಮತ್ತು 4ನೇ ಕ್ರಾಸ್, ಚೌಲಗಲ್ಲಿ A, B, C ಮತ್ತು D ಗಲ್ಲಿ, ಆರ್‌ಬಿಐ, ನೃಪತುಂಗ ರಸ್ತೆ, ಯು.ವಿ.ಸಿ.ಇ, ಕೃಷಿ ಕಚೇರಿ, ಸರ್ಕಾರಿ ಕಲಾ ಕಾಲೇಜು, ಮಾರ್ತಾಸ್ ಆಸ್ಪತ್ರೆ, ಸುಂಕಲ್ಪೇಟೆ, ನಾಗರತಪೇಟೆ ಮುಖ್ಯ ರಸ್ತೆ, ಕೆಎಎಸ್ ಲೇನ್, C ಲೇನ್, A ಲೇನ್ ಮತ್ತು D ಲೇನ್, ಪಿಆರ್‌ಎಸ್ ಲೇನ್, ಕಬ್ಬನ್‌ಪೇಟೆ 13ನೇ ಕ್ರಾಸ್, 14ನೇ ಕ್ರಾಸ್ ಮತ್ತು 15ನೇ ಕ್ರಾಸ್, ಕೆಜಿ ರಸ್ತೆಯ ಭಾಗ, ಓಟಿಸಿ ರಸ್ತೆ, ಶಾರದಾ ಥಿಯೇಟರ್ ಹಿಂಭಾಗ, ಎಸ್‌ಪಿ ರಸ್ತೆ, ಎಸ್‌ಜೆಪಿ ರಸ್ತೆ, ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆ, ಆದರ್ಶ ಶಾಂಗ್ರಿ-ಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ
BREAKING: ವಿಮಾನಗಳಲ್ಲಿ ಇಯರ್‌ಫೋನ್‌ಗಳನ್ನು ಬಳಸದೆ ಜೋರಾಗಿ ಹಾಡು ಹಾಕಿದ್ರೆ ದಂಡ ವಿಧಿಸಬಹುದು: ಕೇಂದ್ರ ಸರ್ಕಾರ








