ಬೆಂಗಳೂರು ಜನತೆ ಗಮನಕ್ಕೆ: ಫೆ.14ರ ಶನಿವಾರದಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರು: ಜಾಲಹಳ್ಳಿ ವಿಭಾಗದ 66/11 ಕೆವಿಎ ಗೋಕುಲ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 14.02.2026 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗೋಕುಲ ಎಂ ಯು ಎಸ್ ಎಸ್, ಡಿ.ಬಿ ಸಂದ್ರಾ 4ನೇ ಬ್ಲಾಕ್, ಜೆ.ಬಿ.ಕಾವಲ್ ಅರಣ್ಯ, ಗಂಗಮ್ಮ ವೃತ್ತ, ಡಿ.ಬಿ.ಸಂದ್ರ 2ನೇ ಬ್ಲಾಕ್, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಕಾಲೋನಿ ಮತ್ತು ಬಿಇಎಲ್ ಸೌತ್ ಕಾಲೋನಿ, … Continue reading ಬೆಂಗಳೂರು ಜನತೆ ಗಮನಕ್ಕೆ: ಫೆ.14ರ ಶನಿವಾರದಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed