ಬೆಂಗಳೂರು: 66/11 kV ಗೊಲ್ಲಹಳ್ಳಿ (ಬನ್ನೇರುಘಟ್ಟ) ಫ್-8 ಕಾಸರಗುಪ್ಪೆ ವಿದ್ಯುತ್ ಮಾರ್ಗದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಾರ್ಚ್ 27, 28 ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 27.03.2025(ಗುರುವಾರ) ಮತ್ತು 28.03.2025(ಶುಕ್ರವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಶ್ಯಾನುಭೋಗನಹಳ್ಳಿ
ಕುಲುಮೆಪಾಳ್ಯ
ಕನ್ನಾಯಕನ ಅಗ್ರಹಾರ
ಕೆಂಚಯ್ಯನದೊಡ್ಡಿ
ಮುನಿಮಾರನದೊಡ್ಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.