ಬೆಂಗಳೂರು: ಸಾರಕ್ಕಿ ಉಪಕೇಂದ್ರ ನಿರ್ಹವಣಾ ಕಾಮಗಾರಿ ನಿಮಿತ್ತ (ನವೆಂಬರ್ 19) ಬುಧವಾರ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗಾರ್ಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು.
24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಸಾಯಿ ನಸರಿ ರಸ್ತೇ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದಶð ರೆಸಿಡೆನ್ಸಿ ಅಪಾಟ್ðಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾಟ್ðಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.








