ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ವಿದ್ಯುತ್ ಸಮಸ್ಯೆಗಳಿಗೆ ಜಸ್ಟ್ ಈ ನಂಬರ್ ಗೆ WhatsApp ಮಾಡಿ
ಬೆಂಗಳೂರು: ವಿದ್ಯುತ್ ಪೂರೈಕೆ ಸೇರಿದಂತೆ ವಿದ್ಯುತ್ ಸಂಬಂಧಿತ ದೂರುಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಮನವಿಮಾಡಿದೆ. ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಕರೆಗಳ ಒತ್ತಡದಿಂದಾಗಿ ಕೆಲವೊಮ್ಮೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ ಗ್ರಾಹಕರು ಬೆಸ್ಕಾಂನ 11 ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್ ಸಂಬಂಧಿತ … Continue reading ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ವಿದ್ಯುತ್ ಸಮಸ್ಯೆಗಳಿಗೆ ಜಸ್ಟ್ ಈ ನಂಬರ್ ಗೆ WhatsApp ಮಾಡಿ
Copy and paste this URL into your WordPress site to embed
Copy and paste this code into your site to embed