ಪುಸ್ತಕ ಪ್ರಿಯರ ಗಮನಕ್ಕೆ: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ
ಬೆಂಗಳೂರು: ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ … Continue reading ಪುಸ್ತಕ ಪ್ರಿಯರ ಗಮನಕ್ಕೆ: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ
Copy and paste this URL into your WordPress site to embed
Copy and paste this code into your site to embed